Webdunia - Bharat's app for daily news and videos

Install App

ಕಳ್ಳತನ ಮಾಡಿ 50 ನೇ ವರ್ಷದಲ್ಲಿ ಸೆರೆಯಾದ ಆರೋಪಿ!

geetha
ಭಾನುವಾರ, 11 ಫೆಬ್ರವರಿ 2024 (15:31 IST)
ಬೆಂಗಳೂರು : 1998 ರಲ್ಲಿ ಜಯನಗರದಲ್ಲಿ  ವಸಂತ ಎಂಬ ಗೃಹಿಣಿಯ ಸರವನ್ನು ಎಗರಿಸಿ ಗುಲಾಬ್‌ ಖಾನ್‌ ಪರಾರಿಯಾಗಿದ್ದ. ಅಂದಿನಿಂದ ಇಂದಿನವರೆಗೆ ಒಂದೇ ಒಂದು ಅಪರಾಧ ಪ್ರಕರಣದಲ್ಲಿ ಭಾಗಿಯಾಗದೇ ವೆಲ್ಡಿಂಗ್‌ ಕೆಲಸ ಮಾಡಿಕೊಂಡಿದ್ದ. ಆದರೆ ಈತ 26 ವರ್ಷಗಳ ಹಿಂದೆ ಸರಗಳವು ಮಾಡಿ ಪರಾರಿಯಾಗಿದ್ದ. ಕಳ್ಳತನ ಪ್ರಕರಣವೊಂದರ ಆರೋಪಿ ಬರೋಬ್ಬರಿ 26 ವರ್ಷಗಳ ನಂತರ ಬಂಧನಕ್ಕೊಳಗಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗುಲಾಬ್‌ ಖಾನ್‌ ಬಂಧಿತ ಆರೋಪಿ. ಆದರೆ ಇತ್ತೀಚಿಗಷ್ಟೇ ಜಯನಗರ ಪೊಲೀಸರಿಗೆ ಗುಲಾಬ್‌ ಖಾನ್‌ ಸುಳಿವು ಸಿಕ್ಕಿತ್ತು . ರಾಮನಗರಕ್ಕೆ ತೆರಳಿ ಗುಲಾಬ್‌ ಖಾನ್‌ ನನ್ನು ಬಂಧಿಸಿರುವ ಪೊಲೀಸರು ಪ್ರಕರಣವನ್ನು ರಿಓಪನ್‌ ಮಾಡಿ ಕೋರ್ಟಿಗೆ ಆರೋಪಿಯನ್ನು ಹಾಜರುಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments