Webdunia - Bharat's app for daily news and videos

Install App

ಮಾರ್ಗಸೂಚಿ ಪಾಲನೆ ಮಾಡದ ಪಿಜಿಗಳ ವಿರುದ್ದ ಕ್ರಮ

geetha
ಶನಿವಾರ, 3 ಫೆಬ್ರವರಿ 2024 (15:06 IST)
ಬೆಂಗಳೂರು :ಬೆಂಗಳೂರಿನ ಪಿಜಿಗಳಲ್ಲಿ ಹೊರರಾಜ್ಯದವರು ಮಾತ್ರವಲ್ಲದೇ ಹೊರದೇಶದವರೂ ಸಹ ವಾಸವಾಗಿದ್ದಾರೆ.  ವಿದ್ಯಾರ್ಥಿಗಳು, ಉದ್ಯೋಗಸ್ಥರು ಮತ್ತು ಟೆಕ್ಕಿಗಳು ಪಿಜಿಯಲ್ಲಿ ವಾಸಿಸುತ್ತಿದ್ದಾರೆ. ಅವರ ಸುರಕ್ಷತೆಯ ದೃಷ್ಟಿಯಿಂದ ಪಿಜಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಮತ್ತು ವಾಸ ಮಾಡುವವರ ಪೂರ್ವಾಪರ ಮಾಹಿತಿ ಸಂಗ್ರಹಣೆಗೆ ಸೂಚನೆ ನೀಡಲಾಗಿದೆ ಎಂದು ದಯಾನಂದ್‌ ಹೇಳಿದ್ದಾರೆ. 

ಪಿಜಿಗಳಲ್ಲಿ ವಾಸವಾಗಿರುವ ಜನರ ರಕ್ಷಣೆ ನಮ್ಮ ಹೊಣೆಗಾರಿಕೆಯಾಗಿದ್ದು, ಯಾವುದೇ ಹೊರಗಿನಿಂದ ಬಂದ ವ್ಯಕ್ತಿಗಳು ಇಲ್ಲಿ ಅನೈತಿಕ ಚಟುವಟಿಕೆಗಳನ್ನು ನಡೆಸದಂತೆ ಕ್ರಮ ಕೈಗೊಳ್ಳುತ್ತಿರುವುದಾಗಿ ಆಯುಕ್ತರು ಮಾಹಿತಿ ನೀಡಿದರು. ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೇಯಿಂಗ್‌ ಗೆಸ್ಟ್‌ ಸೆಂಟರ್‌ ಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಮಾರ್ಗಸೂಚಿ ವಿಧಿಸಲಾಗಿದ್ದು, ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದಾಗಿ ಪೊಲೀಸ್‌ ಆಯುಕ್ತ ಬಿ. ದಯಾನಂದ್‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments