Webdunia - Bharat's app for daily news and videos

Install App

ಜಮೀರ್ ಅಹ್ಮದ್‌ ವಿರುದ್ಧ ಕ್ರಮ ಫಿಕ್ಸಾ, ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್ ಹೇಳಿಕೆ

Sampriya
ಮಂಗಳವಾರ, 14 ಏಪ್ರಿಲ್ 2026 (18:23 IST)
ಬೆಂಗಳೂರು: ಪಕ್ಷಕ್ಕೆ ಶಿಸ್ತು ತುಂಬಾನೇ ಮುಖ್ಯವಾಗಿದ್ದು, ಆದರೆ ಜಮೀರ್ ಅಹ್ಮದ್‌  ಮಾತ್ರ ಶಿಸ್ತನ್ನು ಪಾಲನೆ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ಹೊರಹಾಕಿದರು.  

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷಕ್ಕೂ ಶಿಸ್ತು ತುಂಬಾನೇ ಮುಖ್ಯವಾಗಿದ್ದು, ಎಲ್ಲರನ್ನು ವಿಶ್ವಾಸಕ್ಕೆ ಪಡೆದೆ ಅಭ್ಯರ್ಥಿಯನ್ನಾ ಆಯ್ಕೆ ಮಾಡಿದ್ದೇವೆ ಎಂದರು. 

ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ, ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಜೀರ್ ಅಹ್ಮದ್ ವಿಚಾರದಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಸ್ಪಷ್ಟನೆ ನೀಡಿದರು.

ಜಮೀರ್ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದೇ ಎಂದು ಕೇಳಿದಾಗ, ಇದರ ಬಗ್ಗೆ ನನಗೆ ಮಾಹಿತಿ ಇಲ್ಲ. ಇಂದು ರಾತ್ರಿ ಚೆನ್ನೈಗೆ ಪ್ರಯಾಣ ಮಾಡುತ್ತಿದ್ದು, ಬುಧವಾರ ಚುನಾವಣಾ ಪ್ರಚಾರ ಕಾರ್ಯಕ್ರಮವಿದೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಕಾರು ಬಂದ ವೇಗಕ್ಕೆ ಸೆಕ್ಯುರಿಟಿ ಗಾರ್ಡ್ ಬಚಾವ್ ಆಗಿದ್ದೇ ಪವಾಡ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಿಜಕ್ಕೂ ಪವಾಡ.. ಸ್ನೇಹಿತರ ಜೊತೆ ಹರಟುತ್ತಿದ್ದವನು ಸೆಕೆಂಡುಗಳಲ್ಲಿ ಜೀವ ಉಳಿಸಿಕೊಂಡ Video

ಮಮ್ಮಿ ಕಾಪಾಡಿ... ಎಂದು ಪ್ರಾಣಕ್ಕಾಗಿ ಹೋರಾಡುತ್ತಿದ್ದ ಹುಡುಗಿಯನ್ನು ಕಾಪಾಡಲು ಬಂದವನು ಯಾರು ಗೊತ್ತಾ Video

ಸ್ವಲ್ಪ ಊಟ ಹಾಕಮ್ಮಾ ಎಂದಿದ್ದಕ್ಕೆ ಮಾವನಿಗೆ ಮುಖ ಮೂತಿ ನೋಡದೇ ಚಚ್ಚಿದ ಸೊಸೆ Video

ಮುಂದಿನ ಸುದ್ದಿ
Show comments