Publish Date: Thu, 17 Nov 2022 (18:15 IST)
Updated Date: Thu, 17 Nov 2022 (18:17 IST)
ಮತದಾರರ ಪಟ್ಟಿ ಪರಿಷ್ಕರಣೆ ಖಾಸಗಿ ವ್ಯಕ್ತಿಗಳಿಂದ ನಡೆದಿದೆ.ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ.ಪೀಪಲ್ಸ್ ರೆಪ್ರೆಸೆಂಟೇಟಿವ್ಸ್ ಆಕ್ಟ್ ಅಡಿಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು.ಸದ್ಯ ನೀಡಿರುವ ದೂರನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.ದೂರಿಗೆ ಕಾನೂನು ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.