Webdunia - Bharat's app for daily news and videos

Install App

ನಟ ಮುಖ್ಯಮಂತ್ರಿ ಚಂದ್ರು ಆಮ್‌ ಆದ್ಮಿ ಮಹತ್ವದ ಹುದ್ದೆ

Webdunia
ಸೋಮವಾರ, 4 ಜುಲೈ 2022 (17:04 IST)
ನಟ ಮುಖ್ಯಮಂತ್ರಿ ಚಂದ್ರು ಆಮ್‌ ಆದ್ಮಿ ಪಕ್ಷದ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ತೊರೆದಿದ್ದ ಅವರು ಎಎಪಿ ಸೇರಿದ್ದರು.
ಎಎಪಿ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆ ನಿರ್ದೇಶನದಂತೆ ಮುಖ್ಯಮಂತ್ರಿ ಚಂದ್ರು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಆದೇಶ ಹೊರಡಿಸಿದ್ದಾರೆ. ಪಕ್ಷವನ್ನು ಸದೃಢವಾಗಿ ಬೆಳೆಸುವುದರಲ್ಲಿ ಚಂದ್ರು
ಮಹತ್ವದ ಪಾತ್ರ ವಹಿಸವ ದೃಢ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಚ್ಛೇಧನ ಕೋರಿ ಕೋರ್ಟ್ ಮೆಟ್ಟಿಲೇರಿದ್ದ ತಮಿಳು ಸಿಎಂ ವಿಜಯ್ ಪತ್ನಿ ಸಂಗೀತಾ ಮನಸ್ಸು ಬದಲು, ಮಹತ್ವದ ಬದಲಾವಣೆ

ಬಸವರಾಜ ಹೊರಟ್ಟಿ ಇಂದೇ ರಾಜೀನಾಮೆ ಕೊಟ್ಟಿದ್ದೇಕೆ, ಕಾರಣ ಬಯಲು

ಸಭ್ಯ ರಾಜಕಾರಣಿ ತನ್ವೀರ್ ಸೇಠ್ ಸಚಿವ ಸ್ಥಾನ ತಪ್ಪಿಸಿದ್ದೆ ಸಿದ್ದರಾಮಯ್ಯ

ನೇಕಾರರಿಗೆ ಆರ್ಥಿಕ ಶಕ್ತಿ ತುಂಬಿದ ಮೋದಿಜೀ ಸರ್ಕಾರ: ವಿಜಯೇಂದ್ರ

ಕಾಂಗ್ರೆಸ್‌ ಒತ್ತಡಕ್ಕೆ ಮಣಿದ ಬಸವರಾಜ ಹೊರಟ್ಟಿ, ಕೊನೆಗೂ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ

ಮುಂದಿನ ಸುದ್ದಿ
Show comments