ನಟ ದುನಿಯಾ ವಿಜಯ್ ಶ್ಯೂರಿಟಿಯಲ್ಲಿ ಹೊರಗೆ ಬಂದಿದ್ದ ಅಪರಾಧಿಯಿಂದ ಡಬಲ್ ಮರ್ಡರ್‌

Sampriya
ಸೋಮವಾರ, 11 ನವೆಂಬರ್ 2024 (15:42 IST)
ಬೆಂಗಳೂರು: ನಗರದ ಹೊರವಲಯದಲ್ಲಿ ನಡೆದಿದ್ದ ಜೋಡಿ ಹತ್ಯೆ ಪ್ರಕರಣ ಸಂಬಂಧ ಬಂಧಿಯಾಗಿರುವ ಆರೋಪಿಯನ್ನು ಈ ಹಿಂದೆ ನಟ ದುನಿಯಾ ವಿಜಯ್ ಅವರು ಜೈಲಿಂದ್ದ ಬಿಡುಗಡೆ ಮಾಡಿದ್ದರು ಎಂಬ ಮಾಹಿತಿ ಸಿಕ್ಕಿದೆ.

ಡಬಲ್ ಮರ್ಡರ್ ಪ್ರಕರಣದ ಆರೋಪಿ ಸುರೇಶ್‌ ಈ ಹಿಂದೆ ರೇಪ್ ಕೇಸ್‌ನಲ್ಲಿ ಜೈಲು ಸೇರಿದ್ದ. 10ವರ್ಷ ಶಿಕ್ಷೆ ಅನುಭವಿಸಿದ್ದ ಅಪರಾಧಿಗೆ ಶ್ಯೂರಿಟಿ ಹಣ ನೀಡಲು ಯಾರೂ ಇರಲಿಲ್ಲ. ಈ ಸಂದಂರ್ಭದಲ್ಲಿ ನಟ ದುನಿಯಾ ವಿಜಯ್ ಅವರು ಒಂದಷ್ಟು ಅ‍ಪರಾಧಿಗಳಿಗೆ ತಲಾ ಮೂರು ಲಕ್ಷದಂತೆ ಶ್ಯೂರಿಟಿ ಹಣವನ್ನು ಕಟ್ಟಿದ್ದರು. ಇದೀಗ ಸುರೇಶ್ ಡಬಲ್ ಮರ್ಡರ್‌ ಕೃತ್ಯ ಎಸಗುವ ಮೂಲಕ ದುನಿಯಾ ವಿಜಿ ಅವರ ಆಶಯವನ್ನು ಕೊಲೆ ಪಾತಕಿ ವ್ಯರ್ಥ ಮಾಡಿದ್ದಾನೆ ಎನ್ನಲಾಗಿದೆ.

ಜೈಲಿಂದ ಬಿಡುಗಡೆ ಬಳಿಕ ಮಾರ್ಕೆಟ್‌ನಲ್ಲಿ ಕೊತ್ತಮಿರಿ ಸೊಪ್ಪು ಮಾರಾಟ ಮಾಡಿ ಸುರೇಶ್‌ ಜೀವನ ಸಾಗಿಸುತ್ತಿದ್ದ. ಸುರೇಶ್ ಸಂಬಂಧಿಯಿಂದ ಶೆಡ್‌ನಲ್ಲಿ ಕೆಲಸ ಪಡೆದುಕೊಂಡಿದ್ದ. ಗುಜರಿ ಮಾರುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ. ಕೊಲೆಯಾದ ನಾಗೇಶ್ ಮತ್ತು ಮಂಜುನಾಥ್, 'ನೀನು ಕಳ್ಳ, ಕೊಲೆಗಾರ' ಅಂತಾ ಹೀಯಾಳಿಸಿದ್ದರು. ಹೀಗಾಗಿ, ಈಚೆಗೆ ಇಬ್ಬರನ್ನೂ ಆರೋಪಿ ಸುರೇಶ್‌ ಕೊಲೆ ಮಾಡಿದ್ದ. ಈಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ತಂದೆ ಪ್ರೀತಿಗೆ ಧನ್ಯವಾದಗಳು: ಪ್ರಧಾನಿ ಮೋದಿ ಹುಟ್ಟುಹಬ್ಬದ ಸಂದೇಶಕ್ಕೆ ಕುಮಾರಸ್ವಾಮಿ ಭಾವುಕ

ರಸ್ತೆ ಮಾಡಿದ್ರೆ ಬಡವರು ಉದ್ದಾರವಾಗಲ್ಲ ಎಂದ ಪರಮೇಶ್ವರ್: ಉದ್ದಾರವಾಯ್ತು ಕನ್ನಡ ನಾಡು ಎಂದ ಅಶೋಕ್

ಇನ್ ಸ್ಟಾಗ್ರಾಂ ಫಾಲೋವರ್ ಸಂಖ್ಯೆ ಹೆಚ್ಚು ಮಾಡೋದು ಹೇಗೆ

ಮುಂದಿನ ಸುದ್ದಿ
Show comments