Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಟ ನೀನಾಸಂ ಸತೀಶ್ ಗರಂ

Webdunia
ಬುಧವಾರ, 2 ಅಕ್ಟೋಬರ್ 2019 (15:34 IST)

ಬರಹಗಾರ, ಚಿಂತಕ ಚಕ್ರವರ್ತಿ ಸೂಲೆಬೆಲೆ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರೋ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟ ಕೂಡ ತಮ್ಮ ಅಸಮಧಾನವನ್ನು ಬಹಿರಂಗವಾಗಿ ಹೊರಹಾಕಿದ್ದಾರೆ.

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಹೆಚ್ಚಾಗಿ ತಲೆ ದೋರಿ ಅಪಾರ ನಷ್ಟಕ್ಕೆ ಕಾರಣವಾಗಿದೆ. ಆದರೂ ಪರಿಹಾರ ನೀಡೋದಕ್ಕೆ ಮೀನಮೇಷ ಎಣಿಸುತ್ತಿರೋ ಕೇಂದ್ರದ ಸರಕಾರದ ವಿರುದ್ಧ ನಟ ನೀನಾಸಂ ಸತೀಶ್ ಸಖತ್ ವ್ಯಂಗ್ಯವಾಡಿದ್ದಾರೆ.

ನಾನು ನಿಮ್ಮ ಯಾವ ಪಕ್ಷದವನೂ ಅಲ್ಲ, ನನ್ನದು ಮನುಷ್ಯ ಪಕ್ಷ, ಬಡವರ ಪಕ್ಷ, ಹಸಿದವರ ಪಕ್ಷ. ಯಾವ ಸರ್ಕಾರವಾದರೂ ಕೇಳುವ ಹಕ್ಕು ನನಗಿದೆ. ನೆರೆ ಸಂತ್ರಸ್ತರ ವಿಚಾರದಲ್ಲಿ ನಿಮ್ಮ ಪಕ್ಷಗಳನ್ನು ಬದಿಗಿಟ್ಟು, ಅವರ ಕಷ್ಟಗಳಿಗೆ ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡುವ ಬುದ್ಧಿ ಬರಲಿ.  ಹೀಗಂತ ನೀನಾಸಂ ಸತೀಶ್ ಟ್ವೀಟ್ಟರ್ ನಲ್ಲಿ ಬರೆದಿದ್ದಾರೆ.

ರಾಜ್ಯದಲ್ಲಿ 25 ಬಿಜೆಪಿ ಸಂಸದರಿದ್ದರೂ ಕೇಂದ್ರದಿಂದ ನೆರೆ ಪರಿಹಾರ ಕೊಡಿಸೋಕೆ ಮುಂದಾಗದಿರೋದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments