Select Your Language

Notifications

webdunia
webdunia
webdunia
webdunia

ನಟ ಸುಶಾಂತ್ ಸಿಂಗ್ ಕೇಸ್ : ಪಟಾಕಿ ಹೊಡೆದು ಸಂಭ್ರಮಿಸಿದ್ದು ಯಾರು?

ಬಾಲಿವುಡ್
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅಭಿಮಾನಿಗಳು ತಮ್ಮ ಮೆಚ್ಚಿನ ನಟ ಅಗಲಿಕೆಯ ನೋವಿನಲ್ಲಿಯೂ ಪಟಾಕಿ ಹೊಡೆದಿದ್ದಾರೆ.

ನಟನ ಸಾವಿನ ಕೇಸ್ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಬಿಹಾರದಲ್ಲಿ ನಟನ ಅಭಿಮಾನಿಗಳು ಪಟಾಕಿ ಸಿಡಿಸಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ನ್ಯಾಯ ಸಿಗಬೇಕೆಂದು ಅಭಿಮಾನಿಗಳು ಆಗ್ರಹ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಗಲ್ಲಿ ಗಲ್ಲಿಯಲ್ಲಿ ಗಣೇಶನ ಕೂರಿಸಬೇಕಾದರೆ ಈ ರೂಲ್ಸ್ ಫಾಲೋ ಮಾಡ್ಲೇಬೇಕು!