ಅದನ್ನು ಮರಿಯಲೇಬಾರದು ಅಂತಂದ ನಟ ಯಶ್

Webdunia
ಮಂಗಳವಾರ, 2 ಏಪ್ರಿಲ್ 2019 (21:07 IST)
ಜೀವನದಲ್ಲಿ ಏನೂ ಬೇಕಾದ್ರೂ ಮರಿಬಹುದು. ಆದರೆ ಅದನ್ನು ಮರೆಯಲೇಬಾರದು ಅಂತ ನಟ ಯಶ್ ಹೇಳಿದ್ದಾರೆ.

ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುವಾಗ ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಎಂದಿಗೂ ನಾವು ಏನೇ ಆಗಿದ್ದರೂ ನಾವು ನಡೆದು ಬಂದ ದಾರಿಯನ್ನು ಮರೆಯಬಾರದು ಎಂದಿದ್ದಾರೆ.

ಕಷ್ಟಕಾಲದಲ್ಲಿ ನೆರವಿಗೆ ಬಂದವರನ್ನು ಎಂದೂ ಮರೆಯಬಾರದು. ಅಂಬರೀಶ್ ಅಣ್ಣ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ವ್ಯಕ್ತಿ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಪಿಎಲ್‌ ಟಿಕೆಟ್‌ಗಾಗಿ ಶಾಸಕರ ಬೇಡಿಕೆ, ಸಂಸದ ತೇಜಸ್ವಿ ಸೂರ್ಯ ಅಸಮಾಧಾನ

ಬಿಜೆಪಿ-ಎಐಎಡಿಎಂಕೆ ಸೀಟು ಹಂಚಿಕೆ: ಅಣ್ಣಾಮಲೈ ಅಸಮಾಧಾನ

ಲಾಕ್‌ಡೌನ್ ಮತ್ತೇ ಆಗುತ್ತಾ: ನಿರ್ಮಲಾ ಸೀತಾರಾಮನ್ ಏನ್ ಹೇಳಿದ್ರು ಗೊತ್ತಾ

ಶಾಸಕರ ಐಪಿಎಲ್ ಟಿಕೆಟ್ ಬೇಡಿಕೆಗೆ ಕೂಡಲೇ ಸ್ಪಂದಿಸಿದ ಡಿಕೆಶಿ ತೆಗೆದುಕೊಂಡ ನಿರ್ಧಾರವೇನು ಗೊತ್ತಾ

ನಾನು ಶಿವನ ಅವತಾರ, ನೀನು ಪಾರ್ವತಿಯೆಂದು ರೇಪ್, ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

ಮುಂದಿನ ಸುದ್ದಿ
Show comments