Webdunia - Bharat's app for daily news and videos

Install App

ನಟಿ ರಾಧಿಕಾ ಕುಮಾರಸ್ವಾಮಿ ಮತ್ತೆ ಮದುವೆಯಾಗಿದ್ದಾರಾ?

Webdunia
ಮಂಗಳವಾರ, 4 ಅಕ್ಟೋಬರ್ 2016 (12:36 IST)
ನಟಿ ರಾಧಿಕಾ ಕುಮಾರಸ್ವಾಮಿ ಮತ್ತೆ ಮದುವೆಯಾಗಿದ್ದಾರಾ? ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಇಂತಹ ಪೋಸ್ಟ್‌ಗಳು ಹರಿದಾಡುತ್ತಿದ್ದು, ವದಂತಿಗಳ ವಿರುದ್ಧ ನಟಿ ರಾಧಿಕಾ ಗರಂ ಆಗಿದ್ದಾರೆ. 
 
ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಅವರು ತನ್ನ ಸ್ನೇಹಿತ ವಿವೇಕ ರಾಜ್ ಅವರೊಂದಿಗೆ ಮದುವೆಯಾಗಿದ್ದಾರೆ ಎಂದು ಕಳೆದೆರಡು ದಿನಗಳಿಂದ ಗಾಸಿಪ್‌ಗಳು ಹರಿದಾಡುತ್ತಿವೆ. 
 
ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದವರು ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರಾಧಿಕಾ ಕುಮಾರಸ್ವಾಮಿ, ವದಂತಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. 
 
ನಟಿ ರಾಧಿಕಾ ಕುಮಾರಸ್ವಾಮಿ ತನ್ನ ಸ್ನೇಹಿತ ವಿವೇಕ ರಾಜ್ ಜತೆಗೆ ತೆಗೆಸಿಕೊಂಡಿರುವ ಪೋಟೋ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇವರಿಬ್ಬರು ಮದುವೆಯಾಗಿದ್ದಾರೆ ಎಂದು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. 
 
ವಿವೇಕ ರಾಜ್ ನನ್ನ ಉತ್ತಮ ಸ್ನೇಹಿತ. ಸುಮಾರು ಒಂದೂವರೆ ವರ್ಷದ ಹಿಂದೆ ತೆಗೆದುಕೊಂಡಿರುವ ಪೋಟೋವನ್ನು ಜಾಲತಾಣಗಳಲ್ಲಿ ಹರಿ ಬಿಟ್ಟು ಸುಳ್ಳು ಸುದ್ದಿ ಹರಡಿಸಲಾಗಿದೆ ಎಂದು ನಟಿ ರಾಧಿಕಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments