Webdunia - Bharat's app for daily news and videos

Install App

ಹೆಚ್ಚುವರಿ BMTC ಬಸ್​​ನಿಂದ ಅಧಿಕ ಆದಾಯ

Webdunia
ಮಂಗಳವಾರ, 3 ಜನವರಿ 2023 (19:12 IST)
ಹೊಸ ವರ್ಷದ ಸಂಭ್ರಮದಲ್ಲಿ BMTCಗೆ ಭರ್ಜರಿ ಆದಾಯ ಸಿಕ್ಕಿದ್ದು, ಮೊದಲೇ ಆರ್ಥಿಕವಾಗಿ ಕುಗ್ಗಿದ್ದ BMTCಗೆ ವರ್ಷದ ಮೊದಲ ದಿನವೇ ಬಂದ ಆದಾಯದಿಂದ ಕಿಕ್ ಸಿಕ್ಕಿದಂತಾಗಿದೆ. ಡಿಸೆಂಬರ್​ 31 ಹಾಗೂ ಜನವರಿ 1ರ ಮಧ್ಯರಾತ್ರಿವರೆಗೆ ಹೆಚ್ಚುವರಿಯಾಗಿ 87 ಬಸ್ ಕಾರ್ಯ ನಿರ್ವಹಿಸಿದ್ದು, ಕೇವಲ ಒಂದೇ ದಿನ BMTCಯ ಹೆಚ್ಚುವರಿ ಬಸ್​ನಿಂದ 1,99,983 ರೂಗಳಷ್ಟು ಹೆಚ್ಚಿನ ಆದಾಯ ದೊರೆತಿದೆ. ಹೆಚ್ಚುವರಿ ಬಸ್​ಗಳು ಸುಮಾರು 4443.9 km ನಷ್ಟು ಸಂಚಾರ ಮಾಡಿದ್ದು, ವರ್ಷದ ಮೊದಲ ದಿನ ಹೆಚ್ಚುವರಿ ಬಸ್​ಗಳಲ್ಲಿ ಸುಮಾರು 13,332 ಮಂದಿ ಪ್ರಯಾಣ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

Video: ಗಂಡನನ್ನೇ ಉಸಿರುಗಟ್ಟಿಸಿ ಕೊಂದ ಹೆಂಡತಿ: ಶಾಕಿಂಗ್ ಘಟನೆಯ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments