Webdunia - Bharat's app for daily news and videos

Install App

ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗಷ್ಟೇ ಅಡ್ಮಿಷನ್

Webdunia
ಶನಿವಾರ, 30 ಏಪ್ರಿಲ್ 2022 (12:46 IST)
ಬೆಂಗಳೂರು : ನಗರದ ರಿಚರ್ಡ್ ಕ್ಲಾರೆನ್ಸ್ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಬೇರೆ ಧರ್ಮದ ಮಕ್ಕಳಿಗೆ ಪ್ರವೇಶ ಇಲ್ಲವೆಂದು ಆಡಳಿತ ಮಂಡಳಿ ಆದೇಶವನ್ನು ಹೊರಡಿಸಿದೆ.

ಇತ್ತೀಚೆಗಷ್ಟೇ ಶಾಲೆಯಲ್ಲಿ ಬೈಬಲ್ ಕಲಿಯುವುದನ್ನು ಕಡ್ಡಾಯಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಸರ್ಕಾರದಿಂದ ಕ್ಲಾರೆನ್ಸ್ ಶಾಲೆಗೆ ನೋಟಿಸ್ ನೀಡಲಾಗಿತ್ತು. ಇದೀಗ ಬೈಬಲ್ ವಾರ್ ಮುಂದುವರಿದಿದ್ದು,  ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗೆ ಮಾತ್ರ ಪ್ರವೇಶ ನೀಡಿ, ಹಿಂದೂ ಮಕ್ಕಳಿಗೆ ಪ್ರವೇಶ ಮಾಡಿಕೊಳ್ಳದಂತೆ ಶಾಲಾ ಆಡಳಿತ ಮಂಡಳಿ ನಿರ್ಧಾರ ಮಾಡಿದೆ.

ಈ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟನೆ ನೀಡಿ, ಬೈಬಲ್ ಬಗ್ಗೆ ಕ್ರಿಶ್ಚಿಯನ್ ಮಕ್ಕಳಿಗಷ್ಟೆ ನೈತಿಕ ಬೋಧನೆ ಮಾಡಲಾಗ್ತಿತ್ತು. ನಮ್ಮ ಶಾಲೆಯಲ್ಲಿ ಬೈಬಲ್ ನೈತಿಕ ಬೋಧನೆ ಮಾಡುತ್ತಿದ್ದೆವು. ಧರ್ಮ ಬೋಧನೆ ಮಾಡುತ್ತಿರಲಿಲ್ಲ ಎಂದು ತಿಳಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments