ಚೆನ್ನೈ ಮಳೆ ಬೆಂಗಳೂರಿಗೂ ಬಂತು

Webdunia
ಭಾನುವಾರ, 5 ನವೆಂಬರ್ 2017 (16:57 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಈ ಬಾರಿ ಮಳೆ ನಿಲ್ಲುವ ಲಕ್ಷಣವೇ ಕಾಣುತ್ತಿಲ್ಲ. ತಮಿಳುನಾಡು ರಾಜಧಾನಿಯಲ್ಲಿ ವರುಣ ಅಬ್ಬರಿಸಿದ ಬೆನ್ನಲ್ಲೇ ಬೆಂಗಳೂರಿಗೂ ವರುಣನ ಆಗಮನವಾಗಿದೆ.

 
ಇಂದು ಮಧ್ಯಾಹ್ನದ ನಂತರ  ನಗರದ ಹಲವೆಡೆ ಮಳೆಯಾಗಿದೆ. ಹೆಬ್ಬಾಳ, ಸಿಲ್ಕ್ ಬೋರ್ಡ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.

ವಾಯುಭಾರ ಕುಸಿತದ ಪರಿಣಾಮ  ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಚೆನ್ನೈನಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇದರ ಬೆನ್ನಲ್ಲೇ ಮತ್ತೆ ಬೆಂಗಳೂರಿಗೆ ವರುಣನ ಆಗಮನವಾಗಿದ್ದು, ಜನರು ಮತ್ತೆ ಆತಂಕಕ್ಕೊಳಗಾಗುವಂತೆ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಮುಂದಿನ ಸುದ್ದಿ
Show comments