Daily Horoscope
✕

ಬೆಂಗಳೂರಿನಲ್ಲಿ ಮದ್ಯದಂಗಡಿ ಬಂದ್

Webdunia
ಬುಧವಾರ, 5 ಅಕ್ಟೋಬರ್ 2022 (14:10 IST)

ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನದಿಂದ ಅಕ್ಟೋಬರ್ 6 ಗುರುವಾರ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ನಿಷೇಧವು ಬುಧವಾರ ಪಂಚತಾರಾ ಹೋಟೆಲ್‌ಗಳು ಮತ್ತು ಕ್ಲಬ್‌ಗಳ ಮೇಲೆ ಪರಿಣಾಮ ಬೀರುವುದಿಲ್ಲ.

ಎಲ್ಲೆಲ್ಲಿ ಮದ್ಯ ಮಾರಾಟ ನಿಷೇಧ

* ಬೆಂಗಳೂರು ಉತ್ತರ ವಿಭಾಗ: ಆರ್ ಟಿ ನಗರ, ಜೆಸಿ ನಗರ, ಸಂಜಯ್ ನಗರ ಮತ್ತು ಹೆಬ್ಬಾಳ ಪೊಲೀಸ್ ಠಾಣೆ ಸುತ್ತಮುತ್ತಲ ಪ್ರದೇಶ.

* ಬೆಂಗಳೂರು ಈಶಾನ್ಯ ವಿಭಾಗ: ಅಮೃತಹಳ್ಳಿ ಮತ್ತು ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿ.

* ಬೆಂಗಳೂರು ಕೇಂದ್ರ ವಿಭಾಗ: ಹೈಗ್ರೌಂಡ್ಸ್ ಪೊಲೀಸ್ ಠಾಣೆ ಸುತ್ತಮುತ್ತಲ ಪ್ರದೇಶ.

* ಬೆಂಗಳೂರು ಪೂರ್ವ ವಿಭಾಗ: ಪುಲಕೇಶಿ ನಗರ, ಭಾರತಿ ನಗರ, ಕೆ ಜಿ ಹಳ್ಳಿ, ಡಿ ಜೆ ಹಳ್ಳಿ ಮತ್ತು ಶಿವಾಜಿ ನಗರ ಪೊಲೀಸ್ ಸುತ್ತಮುತ್ತಲ ಪ್ರದೇಶ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಭಾನುವಾರ ರಾಜ್ಯದ ಯಾವ ಜಿಲ್ಲೆಗಳಲ್ಲಿ ಹೇಗಿರಲಿದೆ ಹವಾಮಾನ

ನನ್ನ ಹತ್ರ ಕಾಸಿರಲಿಲ್ಲ, ಅದಕ್ಕೆ ನನ್ನ ಟಿಕೆಟ್ ನ್ನೂ ಮೋದಿಯವರೇ ತಗೊಂಡ್ರು: ಡಿಕೆ ಶಿವಕುಮಾರ್

ನೆಹರು ಅವರ ಜಾತ್ಯತೀತ, ಪ್ರಜಾಪ್ರಭುತ್ವ ಮತ್ತು ಸಮಾಜವಾದಿ ಚಿಂತನೆಗಳನ್ನು ಬಿಜೆಪಿ ವಿರೋಧಿಸುತ್ತಿದೆ: ಸಿದ್ದರಾಮಯ್ಯ

ಒಂದೆರಡು ದಿನಗಳಲ್ಲಿ ವಿವಿಧ ನಿಗಮ ಮಂಡಳಿಗಳಿಗೆ ನೇಮಕದ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

7 ಕಿಮೀ ಮೆಟ್ರೋ ಉದ್ಘಾಟನೆಗೆ ಮೋದಿನೇ ಬರಬೇಕಿತ್ತಾ: ಎಂಬಿ ಪಾಟೀಲ್ ವ್ಯಂಗ್ಯ

ಮುಂದಿನ ಸುದ್ದಿ
Show comments