ಬೈ ಎಲೆಕ್ಷನ್ ಎಫೆಕ್ಟ್ - ಮಂಡ್ಯದಲ್ಲಿ ಹರಿಯಿತು ಮದ್ಯದ ಹೊಳೆ

Webdunia
ಮಂಗಳವಾರ, 3 ಡಿಸೆಂಬರ್ 2019 (18:40 IST)
ಉಪಚುನಾವಣೆ ಕಾವು ಜೋರಾಗಿದ್ದು, ಮದ್ಯದ ಹೊಳೆ ಹರಿಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.

ಮಂಡ್ಯದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನಲೆಯಲ್ಲಿ ಅಬಕಾರಿ ಆಯುಕ್ತರು ಜಿಲ್ಲಾಯಾದ್ಯಂತ ನಡೆಸಿದ ಕಾರ್ಯಚರಣೆಯಲ್ಲಿ 18.270 ಲೀಟರ್ ಮದ್ಯ ಜಪ್ತಿ ಮಾಡಿದ್ದಾರೆ.

ಮೈಸೂರು ಅಬಕಾರಿ ಜಂಟಿ ಆಯುಕ್ತರ ಮಾರ್ಗದರ್ಶನ ಅನ್ವಯ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ 39 ಕಡೆ ದಾಳಿ ಮಾಡಲಾಯಿತು.

ದಾಳಿಯಲ್ಲಿ  1 ಘೋರ, 3 ಸಾಮಾನ್ಯ ಹಾಗೂ ಕಲಂ 15 ಅನ್ವಯ 8 ಪ್ರಕರಣಗಳನ್ನು ದಾಖಲಿಸಲಾಗಿದೆ. 18.270 ಲೀಟರ್ ಮದ್ಯ ಮತ್ತು 1 ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ಪಿಲಿಕುಳ ನಿಸರ್ಗಧಾಮಕ್ಕೆ, ಹೊಸ ಅತಿಥಿಯ ಆಗಮನ, ಪ್ರವಾಸಿಗರಿಗೆ ಕಣ್ತುಂಬಿಕೊಳ್ಳಲು ಅವಕಾಶ

ಇಟಾಲಿ ರೆಸ್ಟೋರೆಂಟ್‌ನಲ್ಲಿ ಭಾರತದ ಬಗ್ಗೆ ಕೆಟ್ಟ ಪದಗಳಿಂದ ಬೈದ ಬಾಂಗ್ಲಾ ವೈಟರ್‌ಗೆ ಚಳಿ ಬಿಡಿಸಿದ ದಿಟ್ಟ ಮಹಿಳೆಯರು, Video

ಸಣ್ಣ ಪ್ರಾಯದಲ್ಲೇ ದೊಡ್ಡ ಜವಾಬ್ದಾರಿ, ಭಾವಿ ಪತ್ನಿಯಿಂದಲೇ ಹತ್ಯೆಗೊಳಗಾದ ಕೇತನ್ ಅಗರ್ವಾಲ್ ಹಿನ್ನೆಲೆ ಏನ್‌ ಗೊತ್ತಾ

ಕೈಕೊಟ್ಟ ನಮ್ಮ ಮೆಟ್ರೋ, ಮನೆ ಸೇರಲು ಕೊನೆಗೆ ಲಾರಿ ಏರಿದ ಪ್ರಯಾಣಿಕರು, Video

Karnataka Weather: ಮಧ್ಯಾಹ್ನದ ನಂತರ ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments