Webdunia - Bharat's app for daily news and videos

Install App

ಮೈತ್ರಿ ಸರ್ಕಾರದ ಯೋಜನೆಗಳ ಪ್ರದರ್ಶನಕ್ಕೆ ಚಾಲನೆ

Webdunia
ಸೋಮವಾರ, 4 ಫೆಬ್ರವರಿ 2019 (18:59 IST)
ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯಿಂದ ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿರುವ ಮೈತ್ರಿ ಸರ್ಕಾರದ ಪ್ರಮುಖ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಸೋಮವಾರ ಮಹಾನಗರ ಪಾಲಿಕೆ ಆಯುಕ್ತೆ ಫೌಜಿಯಾ ತರನ್ನುಮ್ ಚಾಲನೆ ನೀಡಿದರು.
 
ವಸ್ತು ಪ್ರದರ್ಶನವು ಜ. 06 ಬುಧವಾರದವರೆಗೆ ಇರಲಿದೆ.  ವಸ್ತು ಪ್ರದರ್ಶನದಲ್ಲಿ ಮೈತ್ರಿ ಸರ್ಕಾರದ ಪ್ರಮುಖ ಜನಪರ ಯೋಜನೆಗಳು ಚೆನ್ನಾಗಿ ಅನಾವರಣಗೊಂಡಿವೆ. ಬೇರೆ ಬೇರೆ ಗ್ರಾಮಗಳಿಂದ ಬಸ್ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಸಾರ್ವಜನಿಕರು ವಸ್ತು ಪ್ರದರ್ಶನವನ್ನು ವೀಕ್ಷಿಸುವ ಮೂಲಕ ಯೋಜನೆಗಳನ್ನು ತಿಳಿಯಬೇಕು. ಸಾರ್ವಜನಿಕರಿಗೆ ನೂತನ ಯೋಜನೆಗಳ ಕರಪತ್ರ ವಿತರಿಸಿದಲ್ಲಿ ಅನುಕೂಲವಾಗುವುದು ಎಂದರು.
 
ವಸ್ತು ಪ್ರದರ್ಶನದಲ್ಲಿರುವ ಬಡವರ ಬಂಧು, ರೈತ ಬಂಧು, ಗುಣಮಟ್ಟದ ಶಿಕ್ಷಣಕ್ಕೆ ಅಗತ್ಯ ಕ್ರಮ, ಕೈಗಾರಿಕಾ ಕ್ಲಸ್ಟರ, ಹಸಿರು ಕರ್ನಾಟಕ, ಆಧುನಿಕ ಕೃಷಿ ಪದ್ದತಿಗೆ ಆಧ್ಯತೆ, ಜನತಾ ದರ್ಶನ, ಮುಖ್ಯಮಂತ್ರಿ ಮಾತೃಶ್ರೀ, ಸಂಧ್ಯಾ ಸುರಕ್ಷಾ, ಬೆಳೇ ಸಮೀಕ್ಷೆ, ನಿರುದ್ಯೋಗ ನಿವಾರಣೆ, ಆಯಷ್ಮಾನ ಭಾರತ ಆರೋಗ್ಯ ಕರ್ನಾಟಕ, ಕಾಯಕ ಬಡ್ಡಿರಹಿತ ಸಾಲಗಳಂಥಹ ಹತ್ತು ಹಲವು ಯೋಜನೆಗಳ ಮಾಹಿತಿ ಪಡೆದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments