ಸರ್ಜಿಕಲ್ ಸ್ಟ್ರೈಕ್ ಗೆ ಅವಕಾಶ ಕೊಡಿ ಯೋಧ

Webdunia
ಶನಿವಾರ, 16 ಫೆಬ್ರವರಿ 2019 (10:19 IST)
ಪಾಕಿಸ್ತಾನ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಗೆ ಅವಕಾಶ ನೀಡಬೇಕು. ಹೀಗಂತ ಕೇಂದ್ರ ಸರಕಾರಕ್ಕೆ ಯೋಧನೊಬ್ಬ ಮನವಿ
ಮಾಡಿಕೊಂಡಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಗೆ ಕೇಂದ್ರ ಸರಕಾರ ಆದೇಶ ನೀಡುವಂತೆ ಮನವಿ ಮಾಡಲಾಗಿದೆ. ಫೇಸ್ ಬುಕ್ ನಲ್ಲಿ ಯೋಧನೊಬ್ಬ  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಪಾಕಿಸ್ತಾನದ ಹೀನ ಕೃತ್ಯಕ್ಕೆ ನಮ್ಮ ಯೋಧರು ಹುತಾತ್ಮರಾಗಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಗೆ ಅವಕಾಶ ನೀಡಿದರೆ ಪಾಕಿಸ್ತಾನಕ್ಕೆ ನುಗ್ಗಿ ಶತ್ರುಗಳ ರುಂಡ ಚೆಂಡಾಡೋದಾಗಿ ವೀರಯೋಧ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಆದಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ಜಿ ಪರಮೇಶ್ವರ್ ಸೂಕ್ತ: ಕೆಎನ್ ರಾಜಣ್ಣ

ಇಂಧನ ದರ ಏರಿಕೆ ಬಿಸಿ ಬೆನ್ನಲ್ಲೇ ಗ್ರಾಹಕರಿಗೆ ಅಕ್ಕಿ ಬೆಲೆಯಲ್ಲಿ ಬಿಗ್ ಶಾಕ್

ಪ್ರಧಾನಿ ನರೇಂದ್ರ ಮೋದಿಗೆ ನಾರ್ವೇಯ ಅತ್ಯುನ್ನತ ನಾಗರಿಕ ಗೌರವ

ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡುವುದು ಕೈ ನಾಯಕರ ಗುರಿ: ರೇವಂತ್ ರೆಡ್ಡಿ

ಜೆಡಿಎಸ್‌ ಬಿಜೆಪಿ ಸಂಬಂಧ ತುಂಬಾ ಚೆನ್ನಾಗಿದೆ: ಎಚ್ ಡಿ ದೇವೇಗೌಡ

ಮುಂದಿನ ಸುದ್ದಿ
Show comments