Publish Date: Thu, 14 Apr 2022 (20:24 IST)
Updated Date: Thu, 14 Apr 2022 (20:26 IST)
ಚಾಮರಾಜನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣರಿಂದ ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯ್ತು. ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಆಯೋಜನೆಯಾಗಿರುವ ವೇದಿಕೆ ಕಾರ್ಯಕ್ರಮದಲ್ಲಿ ನಗರದ ಪ್ರವಾಸಿ ಮಂದಿರದಿಂದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿದ್ರು. ವಿವಿಧ ಕಲಾ ತಂಡಗಳೊಂದಿಗೆ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಮಾಡಲಾಯ್ತು.
geetha
Publish Date: Thu, 14 Apr 2022 (20:24 IST)
Updated Date: Thu, 14 Apr 2022 (20:26 IST)