ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ

Webdunia
ಗುರುವಾರ, 14 ಏಪ್ರಿಲ್ 2022 (20:24 IST)
ಚಾಮರಾಜನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣರಿಂದ  ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯ್ತು. ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಆಯೋಜನೆಯಾಗಿರುವ ವೇದಿಕೆ ಕಾರ್ಯಕ್ರಮದಲ್ಲಿ ನಗರದ ಪ್ರವಾಸಿ ಮಂದಿರದಿಂದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿದ್ರು. ವಿವಿಧ ಕಲಾ ತಂಡಗಳೊಂದಿಗೆ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಮಾಡಲಾಯ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವೆಲ್ಲ ಕಸ ಗುಡಿಸಕ್ಕೆ ಇದೀವಾ, ಯೂಸ್ ಲೆಸ್ ಫೆಲೋಸ್: ಡಿಕೆ ಡಿಕೆ ಎಂದು ಕೂಗಿದ ಕಾರ್ಯಕರ್ತರ ಮೇಲೆ ಸಿಟ್ಟಾದ ಮಲ್ಲಿಕಾರ್ಜುನ ಖರ್ಗೆ Video

ಆರ್‌ಎಸ್‌ಎಸ್‌ನವರಿಗೆ ಧೈರ್ಯವಿಲ್ಲ ಪುಕ್ಕಲರು: ಅಧಿಕಾರ ಸ್ವೀಕರಿಸುತ್ತಿದ್ದ ಹಾಗೇ ಗುಡುಗಿದ ಬಿಕೆ ಹರಿಪ್ರಸಾದ್‌

ನೀಟ್ ವಿದ್ಯಾರ್ಥಿಗಳಿಗೆ ತೊಂದರೆ ಆಗ್ಬಾರ್ದು ಎಂದು ಮೋದಿ ಏನ್ ಮಾಡಿದ್ರು ಗೊತ್ತಾ

ಅಡ್ಡಮತದ ವಿಚಾರಕ್ಕೆ ಧರ್ಮಸ್ಥಳವನ್ನು ಎಳೆಯುವುದು ಬೇಡ: ಎಸ್‌ ಸುರೇಶ್ ಕುಮಾರ್‌

NEET ಪರೀಕ್ಷೆಗೆ ಹಾಜರಾಗಬೇಕಾದ ವಿದ್ಯಾರ್ಥಿನಿ ಪರೀಕ್ಷೆಗೂ ಮುನ್ನಾ ಸಾವಿಗೆ ಶರಣು, ಡೆತ್‌ನೋಟ್‌ನಲ್ಲಿ ಏನಿದೆ ಗೊತ್ತಾ

ಮುಂದಿನ ಸುದ್ದಿ
Show comments