ಅಂಬರೀಷ್ ಸ್ಪರ್ಧೆ ಗೊಂದಲಕ್ಕೆ ಕೆಲವೇ ಕ್ಷಣಗಳಲ್ಲಿ ತೆರೆ

Webdunia
ಮಂಗಳವಾರ, 24 ಏಪ್ರಿಲ್ 2018 (10:25 IST)
ಬೆಂಗಳೂರು: ಮಂಡ್ಯ ವಿಧಾನಸಭೆ ಕ್ಷೇತ್ರದಲ್ಲಿ ರೆಬಲ್ ಸ್ಟಾರ್ ಅಂಬರೀಷ್ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬ ವಿಚಾರ ಕೆಲವೇ ಕ್ಷಣಗಳಲ್ಲಿ ಅಂತಿಮವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಹೇಳಿದ್ದಾರೆ.

‘ಅಂಬರೀಷ್ ನಮ್ಮ ಮಂಡ್ಯ ಜಿಲ್ಲಾ ನಾಯಕರು. ಅವರ ಜತೆ ಮಾತನಾಡಿದ್ದೇನೆ. ಯಾವುದೇ ಕಾರಣಕ್ಕೂ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ಪರಮೇಶ್ವರ್ ಹೇಳಿಕೊಂಡಿದ್ದಾರೆ.

ಮಂಡ್ಯ ಕ್ಷೇತ್ರದಲ್ಲಿ ಬಿ ಫಾರಂ ಕೊಟ್ಟರೂ ಅಂಬರೀಷ್ ಸ್ಪರ್ಧೆಗೆ ಮೀನ ಮೇಷ ಎಣಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಪಕ್ಷದ ನಾಯಕರು ಅವರ ಮನ ಒಲಿಸುವ ಕಸರತ್ತು ನಡೆಸುತ್ತಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹೇಳಿಕೆ ನೀಡಿದ್ದು, ಅವರ ಸ್ಪರ್ಧೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಪಾಲ, ಬಿಜೆಪಿ ಮುಖಂಡರ ವಿರುದ್ಧ ಅಶ್ಲೀಲ ಹೇಳಿಕೆ: ಡಿಎಂಕೆಯ ಶಿವಾಜಿ ಕೃಷ್ಣಮೂರ್ತಿಗೆ ಜೈಲುಶಿಕ್ಷೆ

ನಮ್ಮದು ಐರ್ಲೆಂಡ್ ಟೀಂ ಅಲ್ಲ, ಬಲಿಷ್ಠ ಭಾರತ ಟೀಂ: ಡಿಕೆಶಿ ಪರ ಶಾಸಕ ಗಣಿಗ ರವಿಕುಮಾರ್ ಬ್ಯಾಟಿಂಗ್‌

ಅಮೆರಿಕದಲ್ಲಿ ಭಾರತದ ಮತ್ತೊಂದು ಪ್ರತಿಭಾನ್ವಿತ ವಿದ್ಯಾರ್ಥಿ ಸಾವು: ಆರು ದಿನಗಳ ಬಳಿಕ ಕರ್ನಾಟಕದ ಸಾಕೇತ್ ಶವ ಪತ್ತೆ

ಬಾಂಗ್ಲಾದೇಶದ ಪ್ರಧಾನಿಯಾಗಿ ತಾರಿಕ್ ರಹ್ಮಾನ್ ಪ್ರಮಾಣವಚನ: ಪ್ರಧಾನಿ ನರೇಂದ್ರ ಮೋದಿಗೂ ಬಂತು ಆಹ್ವಾನ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ತೀರ್ಮಾನ

ಮುಂದಿನ ಸುದ್ದಿ
Show comments