ಸಸ್ಪೆನ್ಸ್ ಗೆ ಇಂದು ತೆರೆ ಎಳೆಯಲಿದ್ದಾರೆ ಅಂಬರೀಷ್

Webdunia
ಸೋಮವಾರ, 2 ಏಪ್ರಿಲ್ 2018 (09:24 IST)
ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ರೆಬಲ್ ಸ್ಟಾರ್ ಅಂಬರೀಷ್ ಗೊಂದಲದಲ್ಲಿದ್ದು, ಇಂದು ನಿರ್ಧಾರ ಪ್ರಕಟಿಸಲಿದ್ದಾರೆ.

ಈಗಾಗಲೇ ಕಾಂಗ್ರೆಸ್ ನಿಂದ ಅಂಬರೀಷ್ ಗೆ ಮಂಡ್ಯ ಟಿಕೆಟ್ ಪಕ್ಕಾ ಆಗಿದೆ. ಹಾಗಿದ್ದರೂ ತಮಗೆ ವಯಸ್ಸಾಯ್ತು, ಆರೋಗ್ಯ ಸರಿ ಇಲ್ಲ ಎಂದು ಬೆಂಬಲಿಗರ ಸಭೆಯಲ್ಲಿ ಸ್ಪರ್ಧೆ ಬಗ್ಗೆ ಖಚಿತ ನಿರ್ಧಾರ ಹೇಳಿರಲಿಲ್ಲ. ಇಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು.

ಅದರಂತೆ ಅಂಬರೀಷ್ ಸ್ಪರ್ಧೆ ಬಗ್ಗೆ ಇಂದು ನಿರ್ಧಾರ ಪ್ರಕಟಿಸಲಿದ್ದಾರೆ. ಈಗಾಗಲೇ ಮಂಡ್ಯ ಕ್ಷೇತ್ರದ ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲಿ ಭಾರೀ ಪೈಪೋಟಿಯಿದೆ. ಹೀಗಾಗಿ ಅಂಬರೀಷ್ ನಿರ್ಧಾರ ಮಹತ್ವ ಪಡೆದುಕೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮಗುವನ್ನು ನೆಲಕ್ಕೆ ಬಡಿದು ಕೊಂದ ಪಾಪಿಗೆ ಗಲ್ಲು ಶಿಕ್ಷೆ: ಎಲ್ಲಾ ಪ್ರಕರಣವೂ ಇಷ್ಟು ಬೇಗ ಇತ್ಯರ್ಥವಾಗಬೇಕು ಎಂದ ಪಬ್ಲಿಕ್

ಒಂದು ಸೂರು, ಆರು ತಲೆಮಾರುಗಳು, 83 ಸದಸ್ಯರು, ನಾಗಪ್ಪರ ಅವಿಭಕ್ತ ಕುಟುಂಬದ ಒಂದು ಲುಕ್, Video

ಮೈಸೂರು ದಸರಾದಲ್ಲಿ ಕಂಬಳ ಬೇಡ ಎಂದ ವಿಜಯೇಂದ್ರ: ಯದುವೀರ್ ಒಡೆಯರ್ ಗೆ ಬೆಂಬಲ

ಮುಂದಿನ ಸುದ್ದಿ
Show comments