ಕರ್ನಾಟಕದಲ್ಲಿ ಅಮಿತ್ ಶಾ ಕಾರ್ಯಕ್ರಮಗಳು ರದ್ದು?

Webdunia
ಶುಕ್ರವಾರ, 5 ಮೇ 2023 (11:52 IST)
ಕೊಪ್ಪಳ : ಮಣಿಪುರದಲ್ಲಿ ಹಿಂಸಾಚಾರ ಹಿನ್ನೆಲೆಯಲ್ಲಿ ರಾಯಚೂರು ಹಾಗೂ ಕೊಪ್ಪಳದಲ್ಲಿ ಶುಕ್ರವಾರ ನಡೆಯಬೇಕಿದ್ದ ಅಮಿತ್ ಶಾ ಮತ ಪ್ರಚಾರ ಕಾರ್ಯಕ್ರಮಗಳು ರದ್ದುಗೊಂಡಿದೆ.

ರಾಯಚೂರು ಜಿಲ್ಲೆಯ ಎರಡು ಕಡೆ ಮತಬೇಟೆಗೆ ಸಿದ್ಧತೆಗಳು ನಡೆದಿದ್ದು, ಗುರುವಾರ ರಾತ್ರಿ ಏಕಾಏಕಿ ಕಾರ್ಯಕ್ರಮಗಳು ರದ್ದುಗೊಂಡಿದೆ. ರಾಯಚೂರು ಗ್ರಾಮೀಣ ಕ್ಷೇತ್ರ ಹಾಗೂ ಮಸ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಿಗದಿಯಾಗಿತ್ತು. ಇದೀಗ ಅಮಿತ್ ಶಾ ಬದಲಾಗಿ ರಾಜ್ಯ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 

ಜಿಲ್ಲೆಯ ಯಾಪಲದಿನ್ನಿ ಹಾಗೂ ಮಸ್ಕಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಸಂಸದ ತೇಜಸ್ವಿ ಸೂರ್ಯ ಭಾಗಿಯಾಗಲಿದ್ದಾರೆ. ರಾಜ್ಯ ಸಹ ಉಸ್ತುವಾರಿ ಡಿಕೆ ಅರುಣಾ ಹಾಗೂ ತೆಲುಗು ನಟ ಪವನ್ ಕಲ್ಯಾಣ್ ಭಾಗಿಯಾಗುವ ಸಾಧ್ಯತೆಗಳಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಬಸ್‌ನಲ್ಲಿ ಯುವತಿಗೆ ಮೈಮುಟ್ಟಿ ಲೈಂಗಿಕ ದೌರ್ಜನ್ಯ, ಧರ್ಮದೇಟು ಕೊಟ್ಟ ಪ್ರಯಾಣಿಕರು

ಚಿನ್ನವಿಲ್ಲ, ವಜ್ರವಿಲ್ಲ: ಕೇರಳದ ವಧುವೊಬ್ಬಳು ಚಿನ್ನಾಭರಣವಿಲ್ಲದ ಲುಕ್‌ ದೇಶದೆಲ್ಲೆಡೆ ಸದ್ದು

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

ಮುಂದಿನ ಸುದ್ದಿ
Show comments