ಚುನಾವಣೆ ಗೆಲ್ಲಲು ಅಮಿತ್​ ಶಾ ತಂತ್ರಗಾರಿಕೆ

Webdunia
ಶುಕ್ರವಾರ, 5 ಮೇ 2023 (15:05 IST)
2023ರ ವಿಧಾನಸಭಾ ಚುನಾವಣೆ ಹಿನ್ನೆಲೆ ಎಲ್ಲಾ ರಾಜಕೀಯ ಪಕ್ಷದ ಘಟಾನುಘಟಿ ನಾಯಕರು ಫುಲ್​​ ಹೈ ಅಲರ್ಟ್​​​ ಆಗಿದ್ದಾರೆ.. ಪಕ್ಷದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಚುನಾವಣೆ ಗೆಲ್ಲಲು ಕೇಂದ್ರ ಗೃಹ ಸಚಿವ ಅಮಿತ್​​ ಶಾ ಕೊನೆ ದಿನಗಳ ತಂತ್ರಗಾರಿಕೆ ನಡೆಸುತ್ತಿದ್ದಾರೆ.. ಒಂದು ವಾರ ಬೆಂಗಳೂರಲ್ಲೇ ಇದ್ದು ಬಿಜೆಪಿ ಗೆಲ್ಲಿಸಲು ಚಾಣಕ್ಯ ರಣತಂತ್ರ ರೂಪಿಸಿದ್ದಾರೆ.. BJP ರಾಷ್ಟ್ರೀಯ ಅಧ್ಯಕ್ಷ J.P.ನಡ್ಡಾ ತಂತ್ರ ಬೆನ್ನೆಲ್ಲೆ ಇದೀಗ ಚುನಾವಣಾ ಚಾಣಕ್ಯನಿಂದ ರಣತಂತ್ರ ಶುರುವಾಗಿದೆ.. ಮೇ 7ರ ತನಕ ರಾಜ್ಯದಲ್ಲೇ ವಾಸ್ತವ್ಯ ಹೂಡಿರುವ ಅಮಿತ್​ ಶಾ, ತಮ್ಮದೇ ಆದ ತಂತ್ರಗಾರಿಕೆ ಮೂಲಕ ಮತ್ತೆ ಕಮಲ ಅರಳಿಸಲು ಮಾಸ್ಟರ್​​ ಪ್ಲ್ಯಾನ್​​ ಮಾಡ್ತಿದ್ದಾರೆ.. ಈ ವಾರ ಎಲ್ಲೆಲ್ಲಿ ಪಕ್ಷಕ್ಕೆ ಹಿನ್ನಡೆ ಇದೆ ಅಲ್ಲಿನ ನಾಯಕರ ಮೂಲಕ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಅಮಿತ್​ ಶಾ ರಣತಂತ್ರ ರೂಪಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಮುಂದಿನ ಸುದ್ದಿ
Show comments