Select Your Language

Notifications

webdunia
webdunia
webdunia
webdunia

ಚೀನಾ ವೈರಸ್ ವಿರುದ್ಧ ಗೆಲುವು ನಮ್ಮದೇ ಎಂದ ಅಮಿತ್ ಶಾ

ಅಮಿತ್ ಶಾ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಅಭಿವೃದ್ಧಿಯತ್ತ ಸಾಗುತ್ತಿದ್ದು, ಪ್ರಸ್ತುತ ಸಮಸ್ಯೆಗಳ ವಿರುದ್ಧ ದೇಶ ಗೆಲ್ಲಲಿದೆ.

ಹೀಗಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಣ್ಣಿಸಿದ್ದಾರೆ.

ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತ ಮತ್ತು ಚೀನಾ ಗಡಿಯಲ್ಲಿನ ಬಿಕ್ಕಟ್ಟಿನಲ್ಲಿಯೂ ಗೆಲುವು ನಮ್ಮದಾಗಲಿದೆ ಎಂದಿದ್ದಾರೆ.


ಚೀನಾ ವೈರಸ್ ಹಾಗೂ ಚೀನಾ ವಿರುದ್ಧದ ಹೋರಾಟದಲ್ಲಿ ಭಾರತ ಜಯ ದಾಖಲಿಸಲಿದೆ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮನೆಗೆ ನುಗ್ಗಿ ರೌಡಿ ಶೀಟರ್ ನ ಭೀಕರ ಹತ್ಯೆ