Publish Date: Thu, 25 Jan 2018 (17:57 IST)
Updated Date: Thu, 25 Jan 2018 (17:59 IST)
ಮೈಸೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಇಂದು (ಗುರುವಾರ) ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಪರಿವರ್ತನಾ ರಾಲಿ ಬಳಿಕ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅಮಿತ್ ಶಾ ಭೇಟಿ ನೀಡಿದ್ದಾರೆ.
ನಾಡ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಅಮಿತ್ ಶಾಗೆ ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರು ಸಾಥ್ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ
pavithra
Publish Date: Thu, 25 Jan 2018 (17:57 IST)
Updated Date: Thu, 25 Jan 2018 (17:59 IST)