ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ-ಅಮಿತ್ ಶಾ

Webdunia
ಬುಧವಾರ, 18 ಡಿಸೆಂಬರ್ 2019 (09:44 IST)
ಮುಂಬೈ : ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನದಿಂದ ಹಿಂದೆ ಸರಿಯೂ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.


ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶವ್ಯಾಪಿ ಭಾರೀ ವಿರೋಧ ವ್ಯಕ್ತವಾಗಿದ್ದು, ಹಿಂಸಾಚಾರ, ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಸಿಎಎ ಅಸಂವಿಧಾನಿಕ ಅದನ್ನು ಹಿಂಪಡೆಯುವಂತೆ ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದು, ಇದನ್ನು ಮೋದಿ ಸರ್ಕಾರ ಹಿಂಪಡೆಯುವಂತೆ ಮಾಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ.

 

ಆದರೆ ಈ ಎಲ್ಲಾ ವಿರೋಧದ ನಡನೆಯೂ ಕಳೆದ ವಾರ ಸಂಸತ್ ನಲ್ಲಿ ಅಂಗೀಕಾರ ಪಡೆದು, ರಾಷ್ಟ್ರಪತಿಗಳ ಸಮ್ಮತಿ ಪಡೆದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸರ್ಕಾರ ದಿಟ್ಟವಾಗಿಯೇ ಅನುಷ್ಠಾನಕ್ಕೆ ತರಲಿದೆ ಎಂದು ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಅಮಿತ್ ಶಾ ಸ್ಪಷ್ಟವಾಗಿ ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

POSCO ಕೇಸ್ ನಲ್ಲಿ ಜಾಮೀನು ಪಡೆದು ಹೊರಬಂದಿದ್ದ ವ್ಯಕ್ತಿ 6 ಜನರನ್ನು ಒಮ್ಮೆಲೆ ಮುಗಿಸಿದ: ಭೀಕರ ಕೃತ್ಯದ ವಿವರಣೆ ಇಲ್ಲಿದೆ

Karnataka Weather: ರಾಜ್ಯದಲ್ಲಿ ಭಾರೀ ಮಳೆಗೆ ಬ್ರೇಕ್, ಆದ್ರೂ ಇಂದು ಈ ಜಿಲ್ಲೆಗಳಿಗೆ ಮಳೆ ತಪ್ಪಿದ್ದಲ್ಲ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಮುಂದಿನ ಸುದ್ದಿ
Show comments