Webdunia - Bharat's app for daily news and videos

Install App

ನರೇಂದ್ರ ಮೋದಿ ಬಗ್ಗೆ ಅಮಿತ್ ಶಾ ಇಂಥಾ ಮಾತಾಡಿಬಿಟ್ಟರೇ?!

Webdunia
ಶನಿವಾರ, 31 ಮಾರ್ಚ್ 2018 (07:59 IST)
ಬೆಂಗಳೂರು: ಮೈಸೂರು ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್ ಶಾ ಮತ್ತೊಮ್ಮೆ ಮಾತನಾಡುವಾಗ ಎಡವಟ್ಟು ಮಾಡಿಕೊಂಡಿದ್ದಾರೆ. ಸಂಸದ ಪ್ರ ಹ್ಲಾದ್ ಜೋಶಿ ಎಡವಟ್ಟಿನಿಂದಾಗಿ ಅಮಿತ್ ಶಾ ಮತ್ತೆ ನಗೆಪಾಟಲಿಗೀಡಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರಕಾರ ಬಡವರು ಮತ್ತು ದಲಿತರಿಗಾಗಿ ಏನೂ ಮಾಡಲ್ಲ ಎಂದು ಅಮಿತ್ ಶಾ ಹೇಳಿರುವುದಾಗಿ ಜೋಶಿ ಭಾಷಾಂತರ ಮಾಡಿ ಹೇಳಿದ್ದು ಬಿಜೆಪಿ ಅಧ್ಯಕ್ಷರನ್ನು ಮುಜುಗರಕ್ಕೀಡು ಮಾಡಿದೆ.

ಮೊನ್ನೆಯಷ್ಟೇ ಅಮಿತ್ ಶಾ ಯಡಿಯೂರಪ್ಪ ಸರ್ಕಾರ ನಂ.1 ಭ್ರಷ್ಟ ಸರ್ಕಾರ ಎಂದಿದ್ದು, ವಿಪಕ್ಷ ಕಾಂಗ್ರೆಸ್ ನ  ಅಪಹಾಸ್ಯಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ ಶಾ ಮಾತುಗಳು ಚರ್ಚೆಗೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಮುಂದಿನ ಸುದ್ದಿ
Show comments