ಹಳೇ ಮೈಸೂರಿನಲ್ಲಿಂದು ಅಮಿತ್ ಶಾ ರೌಂಡ್ಸ್

Webdunia
ಶನಿವಾರ, 31 ಮಾರ್ಚ್ 2018 (09:26 IST)
ಮೈಸೂರು: ಮೈಸೂರಿನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಬಿಜೆಪಿ ರಾಷ್ಟ್ರೀಯ  ಅಧ್ಯಕ್ಷ  ಅಮಿತ್ ಶಾ ಇಂದು ಹಳೇ ಮೈಸೂರು ಭಾಗದಲ್ಲಿ ಸುತ್ತಾಟ ನಡೆಸಲಿದ್ದಾರೆ. ಮೇಲುಕೋಟೆ, ಶ್ರೀರಂಗಪಟ್ಟಣದಲ್ಲಿ ಇಂದು ಶಾ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ ಪತ್ರಿಕಾಗೋಷ್ಠಿ ನಡೆಸಲಿರುವ  ಅಮಿತ್ ಶಾ ನಂತರ ಬಿಜೆಪಿ ಪ್ರಚಾರ ವಾಹನಗಳಿಗೆ ಚಾಲನೆ ನೀಡಲಿದ್ದಾರೆ. ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಅದಲ್ಲದೆ, ಆತ್ಮಹತ್ಯೆ ಮಾಡಿಕೊಂಡ ರೈತ ಚೆನ್ನೇನಹಳ್ಳಿ ರಾಜೇಂದ್ರ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಅದಾದ ಬಳಿಕ ವಿವಿಧ ಕಾರ್ಯಕ್ರಮಗಳಲ್ಲಿ ಶಾ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕರು ಶಾಗೆ ಜತೆಯಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಭಾರೀ ಮಾನ್ಸೂನ್ ಬಳಿಕ ದೆಹಲಿ ವಾಯು ಗುಣಮಟ್ಟದಲ್ಲಿ ಊಹಿಸಲಾಗದ ಬದಲಾವಣೆ

ಭೀಮಾತೀರದ ರೌಡಿಶೀಟರ್‌ ತುಳಸಿರಾಮನ ಪರ ಮಹತ್ವದ ಆದೇಶ

ಮುಂದಿನ ಸುದ್ದಿ
Show comments