Daily Horoscope
✕

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಸಿದ್ಧಗಂಗಾ ಮಠಕ್ಕೆ

Webdunia
ಸೋಮವಾರ, 26 ಮಾರ್ಚ್ 2018 (06:42 IST)
ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ.
 

ನಿನ್ನೆ ರಾತ್ರಿಯೇ ಬೆಂಗಳೂರಿಗೆ ಆಗಮಿಸಿರುವ ಅಮಿತ್ ಶಾ ಇಂದು ಹೆಲಿಕಾಪ್ಟರ್ ಮಾರ್ಗವಾಗಿ ತುಮಕೂರಿಗೆ ತೆರಳಲಿದ್ದಾರೆ. ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ಬಳಿಕ ತಿಪಟೂರಿನಲ್ಲಿ ನಡೆಯುವ ತೆಂಗು ಬೆಳೆಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಲಿದ್ದಾರೆ.

ಸಂಜೆ ಶಿವಮೊಗ್ಗಕ್ಕೆ ತೆರಳಿ, ಈಶ್ವರಪ್ಪ ನಿವಾಸದಲ್ಲಿ ಬಿಎಸ್ ವೈ ಮತ್ತಿತರ ನಾಯಕರೊಂದಿಗೆ ಭೋಜನ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯವರು ದೇಶದ್ರೋಹಿಗಳ ಜೊತೆ ಸೇರುವಷ್ಟು ಅಸಹಾಯಕರಾದುದೇಕೆ: ವಿಜಯೇಂದ್ರ

ಜಲಪಾತದಲ್ಲಿ ಹಾಯಾಗಿ ಮಲಗಿದ್ದ ಯುವತಿ ಕೊಚ್ಚಿ ಹೋದಳು.. ಧಾರುಣ ಘಟನೆಯ Video

ಜಿಯೋ ಐಪಿಒ ಸಂಚಲನ: ಷೇರು ಖರೀದಿಗೆ ತಜ್ಞರ ಸಬ್‌ಸ್ಕ್ರೈಬ್ ಅಭಯ, ಶೇ 20 ರಷ್ಟು ಲಿಸ್ಟಿಂಗ್ ಗೇನ್ ನಿರೀಕ್ಷೆ

ಬೆಂಗಳೂರು ಟೌನ್ ಹಾಲ್ ಬಳಿ ತಿರಂಗಾ ಮಾರ್ಚ್ ಮಾಡಲು ಹೊರಟ ಸಿಜೆಪಿಗೆ ಒಪ್ಪಿಗೆ ಕೊಡದ ರಾಜ್ಯ ಸರ್ಕಾರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments