Daily Horoscope
✕

ಅಸ್ಸಾಂ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಬೆಂಗಳೂರಿನಲ್ಲಿ ನಡೆಯಿತು ಇಂತಹ ಕೃತ್ಯ!

Webdunia
ಶನಿವಾರ, 19 ಡಿಸೆಂಬರ್ 2020 (09:57 IST)
ಬೆಂಗಳೂರು : ಬೆಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ಅಸ್ಸಾಂ ಮೂಲದ ವಿದ್ಯಾರ್ಥಿನಿಯೊಬ್ಬಳನ್ನು ಬೆಂಗಳೂರಿನಲ್ಲಿ ಮಾನಭಂಗ  ಎಸಗಿ ಕೊಲೆ ಮಾಡಿದ ಘಟನೆ ನಡೆದಿದೆ.

ಅನಿಸೂರ್ ರಹಮಾನ ಈ ಕೃತ್ಯ ಎಸಗಿದ ಆರೋಪಿ ಎನ್ನಲಾಗಿದೆ. ಈತನ ಮೂಲಕ ವಿದ್ಯಾರ್ಥಿನಿಗೆ ಬೆಂಗಳೂರು ಕಾಲೇಜಿಗೆ ಪ್ರವೇಶವಾಗಿದೆ. ಇಬ್ಬರು ಪರಿಚಯರಾಗಿದ್ದರು ಎನ್ನಲಾಗಿದೆ. ಇತ್ತೀಚೆಗೆ ಹುಡುಗಿ ಕಾಲೇಜಿಗೆ ಬಂದಿದ್ದು, ಆ ವೇಳೆ ಆರೋಪಿ ತನ್ನ ಗೆಳೆಯರ ಜೊತೆ ಸೇರಿ ಇಂತಹ ಘೋರ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಸ್ಸಾಂ ಸಂಸದರು ಸಿಎಂಗೆ ಮನವಿ ಮಾಡಿದ್ದಾರೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments