ಹಳೇ ವೈಷಮ್ಯಕ್ಕೆ ವ್ಯಕ್ತಿ ಮೇಲೆ ಹಲ್ಲೆ

Webdunia
ಮಂಗಳವಾರ, 3 ಮೇ 2022 (20:35 IST)
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನ ಮೇಲೆ ಬಿಯರ್ ಬಾಟಲ್ ಗಳಿಂದ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯೆ ಬನ್ನೂರಿನ ಬಾರ್ ವೊಂದರಲ್ಲಿ ನಡೆದಿದೆ. 29 ವರ್ಷದ ದಯಾನಂದ್ ಹಲ್ಲೆಗೊಳಗಾದ ವ್ಯಕ್ತಿ. ಬನ್ನೂರಿನ ಬಾರ್ ಅಂಡ್ ರೆಸ್ಟೋರೆಂಟ್​​ನಲ್ಲಿ ದಯಾನಂದ್ ವೆಹಿಕಲ್ ಲೋನ್  ಸೆಟಲ್ ಮೆಂಟ್ ಮಾಡುತ್ತಿದ್ದ ವೇಳೆ ಅಟ್ಯಾಕ್ ನಡೆಸಲಾಗಿದ್ದು, ಹಲ್ಲೆ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಯಾನಂದ್ ಬನ್ನೂರು ತೊರೆದು ಮೈಸೂರಿನಲ್ಲಿ ವಾಸವಿದ್ದ‌. 6 ತಿಂಗಳ ಹಿಂದೆ ಮತ್ತೆ ಬನ್ನೂರಿಗೆ ವಾಪಸ್ ಆಗಿದ್ದ. ಇವನು ಬಾರ್​​ನಲ್ಲಿರುವ ಮಾಹಿತಿ ಅರಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಕುರಿತು ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಇಸ್ಲಾಂಗಾಗಿ, ಖಮೇನಿ ಸಾಬ್ ಗಾಗಿ ನನ್ನ ಮಕ್ಕಳನ್ನೂ ಯುದ್ಧಕ್ಕೆ ಕಳುಹಿಸುವೆ: ದೆಹಲಿ ಮಹಿಳೆ ಕಣ್ಣೀರು Video

ಹೋಳಿ ಆಚರಣೆ ನೆಪದಲ್ಲಿ ಗೋವಿಗೆ ಬಲವಂತವಾಗಿ ಹೆಂಡ ಕುಡಿಸಿದ ದುರುಳರು Video

ಇರಾನ್ ನಿಂದ ನಮ್ಮ ಬೆಂಗಳೂರಿಗೆ ಯಾವೆಲ್ಲಾ ವಸ್ತುಗಳು ಬರುತ್ತವೆ ಗೊತ್ತಾ

ಮುಂದಿನ ಸುದ್ದಿ
Show comments