Select Your Language

Notifications

webdunia
webdunia
webdunia
webdunia

ನಿಷ್ಪಕ್ಷಪಾತ ತನಿಖೆ ನಡೆಸಬೇಕು-ಸಿದ್ದರಾಮಯ್ಯ

An impartial investigation should be conducted
ರೇಣುಕಾಚಾರ್ಯ ಅವರ ಸಹೋದರ ಚಂದ್ರಶೇಖರ್ ಶವ ನಿನ್ನೆ ಪತ್ತೆಯಾದ ಹಿನ್ನೆಲೆ ಶಾಸಕ ರೇಣುಕಾಚಾರ್ಯ ಅವರ ಸೋದರನ ಮಗನ ಸಾವಿನ ಸುದ್ದಿ ಕೇಳಿ ಆಘಾತವಾಯಿತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾವುಕ ವ್ಯಕ್ತಪಡಿಸಿದ್ದಾರೆ. ಮೃತ ಚಂದ್ರಶೇಖರ್ ಅವರ ತಂದೆ-ತಾಯಿ ಮತ್ತು ಸಂಬಂಧಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅನುಮಾನಾಸ್ಪದವಾಗಿ ಕಾಣುತ್ತಿರುವ ಈ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಅವರನ್ನು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಂಧದಗುಡಿ ಸಿನಿಮಾ ವೀಕ್ಷಿಸಿದ BSY