Webdunia - Bharat's app for daily news and videos

Install App

ಹುತಾತ್ಮ ಯೋಧರಿಗೆ ವಿನೂತನ ನೃತ್ಯ ನಮನ

Webdunia
ಸೋಮವಾರ, 27 ಮೇ 2019 (18:03 IST)
ಪ್ರಾಣದ ಹಂಗು ತೊರೆದು ದೇಶ ರಕ್ಷಣೆ ಮಾಡುವ ವೀರಯೋಧರಿಗೆ ವಿನೂತನವಾಗಿ ನಮನ ಸಲ್ಲಿಸಲಾಯಿತು.

ವೀರಯೋಧರು ನಮಗೆ ಆದರ್ಶರಾಗಿರಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಚಿ.ನಾ. ರಾಮು ಹೇಳಿದ್ರು. ಬೆಂಗಳೂರಿನ ಮಹೇಶ್ ಲಲಿತಕಲಾ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಕಮಲಾ ನರಗದ ಪ್ರಭಾತ್ ರಂಗಮಂದಿರದಲ್ಲಿ ಏರ್ಪಡಿಸಿದ್ದ `ಹುತಾತ್ಮ ಯೋಧರ ಸ್ಮರಣೆಗಾಗಿ ಸಂಗೀತ ನೃತ್ಯ ನಮನ’ ಹಾಗೂ ನಾಡಿಗೆ ಕೊಡುಗೆ ನೀಡಿದ ಮಹನೀಯರಿಗೆ `ಕಾಯಕ ಯೋಗಿ ಶ್ರೀ ಶಿವಕುಮಾರ ಸ್ವಾಮೀಜಿ ಸದ್ಭಾವನ ಪ್ರಶಸ್ತಿ’ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

``ಹಗಲು-ರಾತ್ರಿ ಎನ್ನದೇ ನಮ್ಮ ದೇಶ ಕಾಯುವ ವೀರ ಯೋಧರ ಸೇವೆಯ ಸ್ಮರಣೆಗಾಗಿ ಇಂತಹ ಕಾರ್ಯಕ್ರಮಗಳು ಎಲ್ಲೆಡೆ ನಡೆದು ಮಕ್ಕಳಲ್ಲಿ ಸ್ಫೂರ್ತಿ ತುಂಬುವಂತೆ ಮಾಡಬೇಕು. ಮಕ್ಕಳ ಸಂಗೀತ- ನೃತ್ಯದ ಮೂಲಕ ದೇಶಭಕ್ತಿ ತರುವಂತಹ ಪ್ರಯತ್ನ ಯಶಸ್ವಿಯಾಗಲಿ’’  ಎಂದು ಆಶಿಸಿದರು.

ಕುಪ್ಪೂರು ಷ|| ಬ್ರ|| ಡಾ. ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ದೇಶ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿ ಹುತಾತ್ಮರಾದ ಯೋಧರ ಸ್ಮರಣೆಗಾಗಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿರುವುದು ವಿಶೇಷ ಹಾಗೂ ವಿಭಿನ್ನ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments