YSV ದತ್ತಾ ಜೊತೆ ಆನಂದ್ ಸಂಧಾನ ವಿಫಲ

Webdunia
ಶನಿವಾರ, 8 ಏಪ್ರಿಲ್ 2023 (20:05 IST)
ಕಡೂರು ಮಾಜಿ ಶಾಸಕ Y.S.V ದತ್ತಾ JDSನಿಂದ ಟಿಕೆಟ್​​​ ಕನ್ಫರ್ಮ್​ ಆಗಿದ್ರೂ ಸಹ JDS ವರಿಷ್ಠರೊಂದಿಗೆ ಮುನಿಸಿಕೊಂಡು ಕಾಂಗ್ರೆಸ್​ ಮನೆ ಸೇರಿದ್ರು.ಆದರೆ ದತ್ತಾ ಪವರ್  ಆಡಿಯೋದಲ್ಲಿ KPCC ಅಧ್ಯಕ್ಷ D.K. ಶಿವಕುಮಾರ್​ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದು, ಕಾಂಗ್ರೆಸ್​​ ಟಿಕೆಟ್​​ ಮಿಸ್​​​ ಆಗಲು ಕಾರಣವಾಗಿದೆ. ಕೈ ಟಿಕೆಟ್​ ಮಿಸ್​ ಆದ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್​​ಗೂ ಗುಡ್​​ಬೈ ಹೇಳುವ ಸಾಧ್ಯತೆಯಿದೆ.. ಈ ಹಿನ್ನೆಲೆಯಲ್ಲಿ ಕಡೂರು ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಆನಂದ್ Y.S.V ದತ್ತಾ ಜೊತೆ ಸಂಧಾನ ಸಭೆ ನಡೆಸಿದ್ದು, ಈ ಸಭೆ ವಿಫಲವಾಗಿದೆ.. ಸಂಧಾನ ಸಭೆಯಲ್ಲಿ Y.S.V ದತ್ತಾ ಕಾಂಗ್ರೆಸ್​ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ, ಬೆಂಬಲಿಗರ ನಿರ್ಧಾರವೇ ಅಂತಿಮ ಎಂದು ಹೇಳಿದ್ದಾರೆ.. ದತ್ತಾ ಮರಳಿ JDS ಸೇರ್ತಾರಾ ಅಥವಾ AAP ಪಕ್ಷಕ್ಕೆ ಜಂಪ್​​ ಮಾಡ್ತಾರಾ? ಇಲ್ಲವೇ ಪಕ್ಷೇತರರಾಗಿ ಸ್ಪರ್ಧಿಸಿ ಕಾಂಗ್ರೆಸ್​, JDSಗೆ ಟಕ್ಕರ್​ ಕೊಡ್ತಾರಾ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ವೈಯಕ್ತಿಕ ಹಕ್ಕು: ಕೇರಳ ಸಿಎಂ ವಿಡಿ ಸತೀಶನ್

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಹತ್ಯೆ, ಬಳಿಕ ಪತಿ ಮಾಡಿದ್ದೇನು ಗೊತ್ತಾ

ಬಂಟ್ವಾ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನು ಹಾಡಹಗಲೇ ಅಟ್ಟಾಡಿಸಿ ಕೊಂದ ಯುವಕ

ಮುಂದಿನ ಸುದ್ದಿ
Show comments