Select Your Language

Notifications

webdunia
webdunia
webdunia
webdunia

ಅನಂತ್ ಕುಮಾರ್ ಹೆಗಡೆಗೆ ಸವಾಲೆಸೆದ ಹಿಂದೂ-ಮುಸ್ಲಿಂ ಜೋಡಿ

ಬೆಂಗಳೂರು
ಬೆಂಗಳೂರು : ಹಿಂದೂ ಹೆಣ್ಣನ್ನು ಮುಟ್ಟುವ ಕೈಗಳನ್ನು ಕಡಿಯುತ್ತೀವಿ ಎಂಬ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆ ಇದೀಗ ಹಿಂದು-ಮುಸ್ಲಿಂ ಜೋಡಿಯೊಂದು ಚಾಲೆಂಜ್ ಮಾಡಿದೆ.

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಕಾರ್ಯಕ್ರಮವೊಂದರಲ್ಲಿ , ‘ಹಿಂದೂ ಹೆಣ್ಣನ್ನು ಮುಟ್ಟುವ ಕೈಗಳನ್ನು ಕಡಿದು ಹಾಕಬೇಕು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಬಗ್ಗೆ ಬಾರೀ ವಿರೋಧ ವ್ಯಕ್ತವಾಗಿತ್ತು.

 

ಆದರೆ ಇದೀಗ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆ ವಿರೋಧಿಸಿ ತೆಹಸೀನ್ ಪೂನಾವಾಲಾ ಎಂಬುವವರು ಟ್ವೀಟರ್ ನಲ್ಲಿ ತಮ್ಮ ಹಿಂದೂ ಪತ್ನಿಯ ಜೊತೆ ಇರುವ ಫೋಟೋವೊಂದನ್ನು ಶೇರ್ ಮಾಡಿ ‘ಅನಂತ್ ಅವರೇ ನಾನು ಹಿಂದು ಹೆಣ್ಣನ್ನು ಮುಟ್ಟಿದ್ದೇನೆ, ಏನು ಮಾಡಿಕೊಳ್ಳುತ್ತೀರೋ ಮಾಡಿಕೊಳ್ಳಿ. ಇದು ನನ್ನ ಚಾಲೆಂಜ್’ ಎಂದು ಟ್ವೀಟ್ ಮಾಡಿ ಸವಾಲೆಸೆದಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕರೆನ್ನುವುದನ್ನು ಮರೆತು ಕಾರ್ಮಿಕನಂತೆ ಕಲ್ಲು ಒಡೆದ ಬಿಜೆಪಿ ಶಾಸಕ