ಅನ್ನಭಾಗ್ಯ ಅಕ್ಕಿಗೆ ಕನ್ನ: ಲಾರಿ ಚಾಲಕ ಬಂಧನ

Webdunia
ಮಂಗಳವಾರ, 4 ಡಿಸೆಂಬರ್ 2018 (20:30 IST)
ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಿ, ಲಾರಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಅನ್ನಭಾಗ್ಯ ಅಕ್ಕಿಯನ್ನು ವಶ ಪಡಿಸಿಕೊಂಡಿದ್ದಾರೆ. ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದಿದೆ.

ಅನ್ನಭಾಗ್ಯ ಅಕ್ಕಿಯನ್ನು ಹಿರಿಯೂರಿನಿಂದ ತುಮಕೂರಿಗೆ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೋಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಕೂಡಲೇ ಕಾರ್ಯ ಪ್ರವೃತ್ತರಾಗಿ ದಾಳಿ ನಡೆಸಿದ್ದಾರೆ. ಲಾರಿ ಹಾಗೂ 100 ಚೀಲ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಲಾರಿ ಚಾಲಕ ಯರ್ರಣ್ಣ (36) ಎಂಬಾತನನ್ನು ಬಂಧಿಸಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2023 ಸಿಎಂ ಬದಲಾವಣೆ ಗುಟ್ಟು ಕೊನೆಗೂ ಬಹಿರಂಗವಾಗಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್

ಕತಾರ್‌ನ ಅನಿಲ ಸಂಸ್ಕರಣಾ ಘಟಕದಲ್ಲಿ ಭೀಕರ ಸ್ಫೋಟ, ಹದಿಮೂರು ಸಾವು, ಹೆಚ್ಚಿನವರು ಭಾರತೀಯರು

ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ: ಕುಮಾರಸ್ವಾಮಿ

ಭೀಮಾತೀರದಲ್ಲಿ 6ಮಂದಿಯ ಹತ್ಯೆ ಪ್ರಕರಣದ ಕಿಂಗ್‌ಪಿನ್ ಕಾಲಿಗೆ ಪೊಲೀಸರಿಂದ ಗುಂಡೇಟು

ಮುಂದಿನ ಸುದ್ದಿ
Show comments