ಸಹೋದರನಿಂದ ಗರ್ಭಿಣಿಯಾದ ತಂಗಿಯೊಬ್ಬಳು ಮಾಡಬಾರದ ಕೆಲಸ ಮಾಡಿಕೊಂಡಿದ್ದಾಳೆ.
ಅಪ್ರಾಪ್ತೆ ಹುಡುಗಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಸಹೋದರನೊಬ್ಬ ನಿರಂತರವಾಗಿ ಹುರಿದು ಮುಕ್ಕಿದ್ದಾನೆ.
ತನ್ನ ದೊಡ್ಡಮ್ಮನ ಮಗನಿಗೆ ದೇಹ ಒಪ್ಪಿಸಿದ ಯುವತಿ ಗರ್ಭಿಣಿಯಾಗಿದ್ದಾಳೆ.
ಹುಡುಗಿ ಗರ್ಭಿಣಿಯಾಗುತ್ತಿದ್ದಂತೆ ಸಹೋದರ ಪರಾರಿಯಾಗಿದ್ದಾನೆ. ಆರೋಪಿ ರಾಘವೇಂದ್ರ ವಿರುದ್ಧ ಡೆತ್ ನೋಟ್ ಬರೆದಿಟ್ಟು ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶಿವಮೊಗ್ಗದ ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.