Webdunia - Bharat's app for daily news and videos

Install App

ಆ್ಯಪ್ ಬ್ಯಾನ್ ಬಳಿಕ ಚೀನಾಕ್ಕೆ ಮತ್ತೊಂದು ಬಿಗ್ ಶಾಕ್

Webdunia
ಬುಧವಾರ, 1 ಜುಲೈ 2020 (19:53 IST)
ಟಿಕ್ ಟಾಕ್ ಸೇರಿದಂತೆ ಹಲವು ಆ್ಯಪ್ ಗಳನ್ನು ಬ್ಯಾನ್ ಮಾಡಿದ ಬೆನ್ನಲ್ಲೇ ಚೀನಾಕ್ಕೆ ಮತ್ತೊಂದು ಬಿಗ್ ಶಾಕ್ ಕೊಟ್ಟಂತಾಗಿದೆ.

ದೇಶದ ನ್ಯಾಯವಾದಿಗಳು ಟಿಕ್ ಟಾಕ್ ಪರವಾಗಿ ವಾದ ಮಂಡನೆ ಮಾಡಲು ನಿರಾಕರಣೆ ಮಾಡಿದ್ದಾರೆ.

ಟಿಕ್ ಟಾಕ್ ಸೇರಿದಂತೆ 59 ಆ್ಯಪ್ ಗಳನ್ನು ಭಾರತ ಬ್ಯಾನ್ ಮಾಡಿದೆ. ಇದನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನೆ ಮಾಡಲು ಟಿಕ್ ಟಾಕ್ ಮುಂದಾಗಿದೆ.

ಆದರೆ ಯಾವುದೇ ನ್ಯಾಯವಾದಿಗಳು ಟಿಕ್ ಟಾಕ್ ಪರವಾಗಿ ವಾದ ಮಾಡುವುದಕ್ಕೆ ಮುಂದಾಗುತ್ತಿಲ್ಲ. ಇದರಿಂದಾಗಿ ಚೀನಾಕ್ಕೆ ಮತ್ತೊಂದು ಬಿಗ್ ಶಾಕ್ ಕೊಟ್ಟಂತಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments