ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಕೊಲೆ

Webdunia
ಗುರುವಾರ, 1 ಫೆಬ್ರವರಿ 2018 (09:58 IST)

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಬ್ಯಾನರ್ ಕಟ್ಟುವ ವಿಷಯದಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ ಮಾಡಲಾಗಿದೆ.

ಬಿಜೆಪಿ ಕಾರ್ಯಕರ್ತ ಸಂತೋಷ (28) ಕೊಲೆಯಾಗಿದ್ದಾರೆ. ಜೆ.ಪಿ.ನಗರದ ಚಿನ್ನಪ್ಪ ಗಾರ್ಡನನಲ್ಲಿ ಈ ಕೊಲೆಯಾಗಿದ್ದು, ನಾಲ್ವರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

ಘಟನೆ ಸಂಬಂಧ ರಾಮಸ್ವಾಮಿ ಪಾಳ್ಯದ ಕಾಂಗ್ರೆಸ್ ಅಧ್ಯಕ್ಷ ಖಾದರ್ ಪುತ್ರ ವಾಸೀಂ ಹಾಗೂ ಸ್ನೇಹಿತ ಫಿಲಿಪ್ಸ್ ನನ್ನು ಪೊಲೀಸರು ಬಂಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments