ಡಿಸಿಎಂ ಡಿ ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ

geetha
ಮಂಗಳವಾರ, 13 ಫೆಬ್ರವರಿ 2024 (15:00 IST)
ಬೆಂಗಳೂರು-ಆಕ್ರಮ ಆಸ್ತಿ ಪ್ರಕರಣ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ಅಕ್ರಮ ಆಸ್ತಿ ಪ್ರಕರಣದಲ್ಲಿ ಲೋಕಾಯುಕ್ತ ಡಿಸಿಎಂ ಡಿ ಕೆ ಶಿವಕುಮಾರ್ ಮೇಲೆ ಎಫ್ ಐ ಆರ್ ದಾಖಲುಮಾಡಿದೆ.ಇತ್ತೀಚೆಗಷ್ಟೇ ಸಿಬಿಐ ತನಿಖೆ ವಾಪಸ್ ಪಡೆಯುವ ಬಗ್ಗೆ ಸಂಪುಟದಲ್ಲಿ ಸರ್ಕಾರ ತೀರ್ಮಾನ ತೆಗದುಕೊಂಡಿದ್ದು,ಸಿಬಿಐ ಬದಲು ಲೋಕಾಯುಕ್ತಗೆ ಸರ್ಕಾರ ತನಿಖೆ ಮಾಡಲು ವರ್ಗಾವಣೆ ಮಾಡಿದೆ.

ಇದೀಗ ಡಿಸಿಎಂ ಡಿ ಕೆ ಶಿವಕುಮಾರ್ ಮೇಲೆ ಲೋಕಾಯುಕ್ತ ಎಫ್ ಐ ಆರ್ ದಾಖಲು‌ ಮಾಡಿದ್ದು,ಒಂದು ಕಡೆ ಸಿಬಿಐ ನಿಂದ ಡಿ ಕೆ ಶಿವಕುಮಾರ್ ನೋಟಿಸ್ ಮತ್ತೊಂದು ಕಡೆ ಲೋಕಾಯುಕ್ತಯಿಂದ ಫೆಬ್ರವರಿ 8 ರಂದು ಎಫ್ ಐ ಆರ್ ದಾಖಲಾಗಿದೆ.ಕನಕಪುರ ಬಂಡೆಗೆ ಅಕ್ರಮ ಆಸ್ತಿ ಪ್ರಕರಣ ನಿಲ್ಲದ ಉರುಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಮುಂದಿನ ಸುದ್ದಿ
Show comments