ಈ ಜಿಲ್ಲೆಯಲ್ಲಿ ಡೆಡ್ಲಿ ಕೊರೊನಾಕ್ಕೆ ಮತ್ತೊಂದು ಬಲಿ

Webdunia
ಮಂಗಳವಾರ, 5 ಮೇ 2020 (16:49 IST)
ಮಾರಣಾಂತಿಕ ಕೊರೊನಾಕ್ಕೆ ರಾಜ್ಯದಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ.

ತೀವ್ರ ಶ್ವಾಸಕೋಶ ತೊಂದರೆ, ಅಸ್ತಮಾ, ಲಂಗ್ ಡಿಸೀಸ್ ಸೇರಿದಂತೆ ತೀವ್ರತರ ಕಾಯಿಲೆಗಳಿಂದ ಬಳಲುತ್ತಿದ್ದ 62 ವಯೋಮಾನದ ಕೋವಿಡ್-19 ರೋಗಿ ಸಂಖ್ಯೆ 640 ಮೃತಪಟ್ಟಿದ್ದಾರೆ.  

ರಾಜ್ಯ ಆರೋಗ್ಯ ವೈದ್ಯಕೀಯ ತಜ್ಞರ ತಂಡ, ಜಿಲ್ಲಾ ವೈದ್ಯಕೀಯ ತಂಡದ ನಿರಂತರ ಪ್ರಯತ್ನ ನಡೆಸಿದರೂ, ಇಂದು ಬೆಳಗಿನ ಜಾವ ಅವರು ಮೃತಪಟ್ಟಿದ್ದಾರೆ.

ವಿಜಯಪುರ ಜಿಲ್ಲಾಡಳಿತವು ರೋಗಿಯ ಕುಟುಂಬಸ್ಥರ ಸಹಕಾರದೊಂದಿಗೆ ಸರಕಾರದ ನಿರ್ದೇಶನದಂತೆ ಮೃತರ ಅಂತ್ಯಸಂಸ್ಕಾರ ನೆರವೇರಿಸಿದೆ ಎಂದು ಜಿಲ್ಲಾಧಿಕಾರಿ ವೈ. ಎಸ್ ಪಾಟೀಲ್ ತಿಳಿಸಿದ್ದಾರೆ.

ಈ ರೋಗಿಗೆ ರೋಗಿ ಸಂಖ್ಯೆ 228 ನಿಂದಾಗಿ ಸೋಂಕು ತಗುಲಿದೆ. ಅದರಂತೆ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರನ್ನು ಸರಕಾರಿ  ಕ್ವಾರಂಟೈನ್ ಮಾಡಲಾಗಿದೆ ಎಂದು  ಡಿಸಿ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಇದೆಂಥಾ ಅಸಹ್ಯ.. ಸ್ವೀಟ್ ಖರೀದಿ ಮಾಡುವವರು ಈ ವಿಡಿಯೋ ತಪ್ಪದೇ ನೋಡಿ

ಮುಂದಿನ ಸುದ್ದಿ
Show comments