ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು

Webdunia
ಸೋಮವಾರ, 5 ಜೂನ್ 2023 (22:14 IST)
ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿದ್ದು, ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ. ಕಳೆದ ಎರಡು ದಿನಗಳ ಹಿಂದೆ ಒಡಿಶಾದಲ್ಲಿ ತ್ರಿವಳಿ ರೈಲುಗಳ ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಗೂಡ್ಸ್​ ರೈಲೊಂದು ಹಳಿ ತಪ್ಪಿರುವ ಘಟನೆ ಬರ್ಘಾ ಜಿಲ್ಲೆಯಲ್ಲಿ ನಡೆದಿದೆ. ಐದು ಬೋಗಿಗಳು ಹಳಿ ತಪ್ಪಿವೆ. ಸಾವು ನೋವಿನ ಬಗ್ಗೆ ಇನ್ನೂ ವರದಿಯಾಗಿಲ್ಲ ಜೂ.2ರಂದು ಬಹನಾಗದಲ್ಲಿ 3 ರೈಲುಗಳ ನಡುವೆ ಡಿಕ್ಕಿಯಾಗಿತ್ತು, ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದಲ್ಲಿ 3 ರೈಲುಗಳ ನಡುವೆ ಡಿಕ್ಕಿಯಾಗಿ 257 ಮಂದಿ ಸಾವನ್ನಪ್ಪಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments