ಎಲ್ಲಿ ಉತ್ತರ ಕೊಡ್ಬೇಕೋ ಅಲ್ಲೇ ಕೊಡ್ತೀನಿ

Webdunia
ಶುಕ್ರವಾರ, 11 ಆಗಸ್ಟ್ 2023 (21:45 IST)
ಗುತ್ತಿಗೆದಾರರು ಮೊನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್ ನಮ್ಮ ಬಳಿ ಪರ್ಸಂಟೇಜ್ ಲೆಕ್ಕದಲ್ಲಿ ಕಮಿಷನ್ ಕೇಳಿದ್ದಾರೆ. ಅವರು ಕೇಳಿಲ್ಲ ಎಂತಾದರೆ ಅವರು ನಂಬಿರುವ ಅಜ್ಜಯ್ಯನ ಸನ್ನಿಧಿಯಲ್ಲಿ ಬಂದು ಆಣೆ ಮಾಡಲಿ ಎಂದು ಹೇಳಿದ್ದರು. ಈ ಬಗ್ಗೆ ಸದಾಶಿವನಗರ ನಿವಾಸದ ಬಳಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ರಸ್ತೆಯಲ್ಲಿ ಹೋಗುವವರ ಪ್ರಶ್ನೆಗೆಲ್ಲಾ ನಾನು ಉತ್ತರ ಕೊಡಲ್ಲ, ಎಲ್ಲಿ ಉತ್ತರ ಕೊಡಬೇಕೋ ಅಲ್ಲೇ ಕೊಡುವೆ. ಬಿಜೆಪಿ ನಾಯಕರು ಯಾಕೆ ಬಿಲ್ ಕ್ಲಿಯರ್ ಮಾಡ್ಲಿಲ್ಲ ಎಂದು ಬಿಜೆಪಿಯವರನ್ನೇ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಕಾಂಗ್ರೆಸ್ಸಿಗೆ ರಾಷ್ಟ್ರದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಮುಖ್ಯ: ಸಿ.ಟಿ.ರವಿ ಆಕ್ಷೇಪ

ಇರಾನ್‌ನ ಅಧ್ಯಕ್ಷರ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಇಸ್ರೇಲ್, ಯುಎಸ್‌

ದುಬೈನಲ್ಲಿ ಸಿಲುಕಿರುವ ಮಹಾರಾಷ್ಟ್ರದ 164 ಪ್ರವಾಸಿಗರ ಬಗ್ಗೆ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments