Webdunia - Bharat's app for daily news and videos

Install App

ಇಂದು ಅಥವಾ ನಾಳೆ ಉಸ್ತುವಾರಿ ನೇಮಕ

Webdunia
ಶುಕ್ರವಾರ, 9 ಜೂನ್ 2023 (15:30 IST)
ಅಭೂತಪೂರ್ವ ಬಹುಮತದೊಂದಿಗೆ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿದ್ದು, ಸಂಪೂರ್ಣ ಸಚಿವ ಸಂಪುಟ ರಚನೆ ಮಾಡಿದೆ. ಸಂಪುಟ ರಚನೆ ನಂತರ ಸಚಿವ ಸ್ಥಾನ ವಂಚಿತ ಶಾಸಕರು ಅಸಮಾಧಾನಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಜಿಲ್ಲಾ ಉಸ್ತುವಾರಿ ನೇಮಕಕ್ಕೆ ಕಾದು ಕುಳಿತಿದ್ದು, ಯಾವಾಗ ಹಂಚಿಯಾಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ರಿವಿಲ್​ ಮಾಡಿದ್ದಾರೆ. ಇಂದು ಅಥವಾ ನಾಳೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಸಾಧ್ಯತೆ ಇದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಕೆಲ ಜಿಲ್ಲೆಗಳಿಗೆ ಸಚಿವರು ಇಲ್ಲ, ಇದೆಲ್ಲವನ್ನೂ ಪರಿಶೀಲಿಸಬೇಕಾಗುತ್ತೆ. ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ ಯಾವುದೇ ಸಮಸ್ಯೆ ಆಗಲ್ಲ. 34 ಮಂದಿ ಸಚಿವರನ್ನ ಒಂದೇ ಬಾರಿಗೆ ನೇಮಕ ಮಾಡುತ್ತೇವೆ. ನಮ್ಮ ಪಕ್ಷ ಸಧೃಡವಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಹೃದಯವಂತ ಮಹಿಳೆ ಈಕೆ... ಆಟೋ ಚಾಲಕನ ಜೊತೆ ನಡೆದುಕೊಂಡ ರೀತಿಗೆ ನೀವೂ ಫಿದಾ ಆಗ್ತೀರಿ Video

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಸಾಧ್ಯತೆ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ಮುಂದಿನ ಸುದ್ದಿ
Show comments