Webdunia - Bharat's app for daily news and videos

Install App

ಜಿಲ್ಲೆಗಳಲ್ಲಿ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ

Webdunia
ಶನಿವಾರ, 11 ಸೆಪ್ಟಂಬರ್ 2021 (10:13 IST)
ಬೆಂಗಳೂರು : ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.

ಜಿಲ್ಲೆಗಳಲ್ಲಿ ಕೋವಿಡ್ ಮತ್ತು ನೆರೆ ಪರಿಹಾರ ಉಸ್ತುವಾರಿಗಾಗಿ ನೇಮಕ ಮಾಡಿರುವ ಸಚಿವರೇ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿ ವಹಿಸಲಿದ್ದಾರೆ.
ಸಚಿವರ ಹೆಸರು ಮತ್ತು ಜಿಲ್ಲೆಗಳ ವಿವರ ಕೆಳಕಂಡಂತಿದೆ:
1.            ಗೋವಿಂದ ಎಂ.ಕಾರಜೋಳ – ಬೆಳಗಾವಿ
2.            ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ
3.            ಆರ್.ಅಶೋಕ್- ಬೆಂಗಳೂರು ನಗರ
4.            ಬಿ.ಶ್ರೀರಾಮುಲು- ಚಿತ್ರದುರ್ಗ
5.            ವಿ.ಸೋಮಣ್ಣ- ರಾಯಚೂರು
6.            ಉಮೇಶ್ ವಿ.ಕತ್ತಿ- ಬಾಗಲಕೋಟೆ
7.            ಎಸ್.ಅಂಗಾರ- ದಕ್ಷಿಣ ಕನ್ನಡ
8.            ಜೆ.ಸಿ.ಮಾಧುಸ್ವಾಮಿ- ತುಮಕೂರು
9.            ಆರಗ ಜ್ಞಾನೇಂದ್ರ- ಚಿಕ್ಕಮಗಳೂರು
10.          ಡಾ: ಸಿ.ಎನ್.ಅಶ್ವತ್ಥ್ ನಾರಾಯಣ- ರಾಮನಗರ
11.          ಸಿ.ಸಿ.ಪಾಟೀಲ್- ಗದಗ
12.          ಆನಂದ್ ಸಿಂಗ್ – ಬಳ್ಳಾರಿ ಮತ್ತು ವಿಜಯನಗರ
13.          ಕೋಟ ಶ್ರೀನಿವಾಸ ಪೂಜಾರಿ – ಕೊಡಗು
14.          ಪ್ರಭು ಬಿ.ಚೌಹಾಣ್- ಬೀದರ್
15.          ಮುರುಗೇಶ್ ನಿರಾಣಿ- ಕಲಬುರಗಿ
16.          ಅರಬೈಲ್ ಶಿವರಾಮ್ ಹೆಬ್ಬಾರ್- ಉತ್ತರ ಕನ್ನಡ
17.          ಎಸ್.ಟಿ.ಸೋಮಶೇಖರ್- ಮೈಸೂರು ಮತ್ತು ಚಾಮರಾಜನಗರ
18.          ಬಿ.ಸಿ.ಪಾಟೀಲ್- ಹಾವೇರಿ
19.          ಬಿ.ಎ.ಬಸವರಾಜ್- ದಾವಣಗೆರೆ
20.          ಡಾ: ಕೆ.ಸುಧಾಕರ್- ಚಿಕ್ಕಬಳ್ಳಾಪುರ
21.          ಕೆ.ಗೋಪಾಲಯ್ಯ- ಹಾಸನ
22.          ಶಶಿಕಲಾ ಜೊಲ್ಲೆ- ವಿಜಯಪುರ
23.          ಎಂ.ಟಿ.ಬಿ.ನಾಗರಾಜು- ಬೆಂಗಳೂರು ಗ್ರಾಮಾಂತರ
24.          ಡಾ: ಕೆ.ಸಿ.ನಾರಾಯಣಗೌಡ- ಮಂಡ್ಯ
25.          ಬಿ.ಸಿ.ನಾಗೇಶ್- ಯಾದಗಿರಿ
26.          ವಿ.ಸುನೀಲ್ ಕುಮಾರ್- ಉಡುಪಿ
27.          ಆಚಾರ್ ಹಾಲಪ್ಪ ಬಸಪ್ಪ- ಕೊಪ್ಪಳ
28.          ಶಂಕರ.ಬಿ.ಪಾಟೀಲ್ ಮುನೇನಕೊಪ್ಪ- ಧಾರವಾಡ
29.          ಮುನಿರತ್ನ- ಕೋಲಾರ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments