ಅಪ್ಪು ಮಹೋತ್ಸವ ಪಾದಯಾತ್ರೆ

Webdunia
ಭಾನುವಾರ, 12 ಡಿಸೆಂಬರ್ 2021 (14:05 IST)
ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ನೆನಪಿಗಾಗಿ ಕಟ್ಟಾಭಿಮಾನಿಗಳಿಂದ ಕಾಲ್ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಸಚಿವ ವಿ. ಸೋಮಣ್ಣ & ಸಚಿವ ಕೆ. ಗೋಪಾಲಯ್ಯ ಅವರು ಜ್ಯೋತಿ ಬೆಳಗಿಸುವುದರ ಮುಖಾಂತರ ಚಾಲನೆ ನೀಡಿದರು.ಮಾಗಡಿ ರಸ್ತೆಯ ಹೌಸಿಂಗ್ ಬೋರ್ಡ್ ನಿಂದ ಕಂಠೀರವ ಸ್ಟುಡಿಯೋವರೆಗೆ ಅಭಿಮಾನಿಗಳು ಪಾದಯಾತ್ರೆ ಮಾಡಲಿದ್ದು,
 
ಅಪ್ಪು ಸಮಾಧಿಯಲ್ಲಿ ನಮನ ಸಲ್ಲಿಸಿದ್ದಾರೆ. ಹೀಗಾಗಲೇ ನೂರಾರು ಜನ ಅಪ್ಪು ಅಭಿಮಾನಿಗಳು, ದೂರದ ಊರುಗಳಿಂದ ಬೆಂಗಳೂರಿಗೆ ತಲುಪಿ ಗೌರವ ನಮನ ಸಲ್ಲಿದ್ದಾರೆ. ಅದರಂತೆ ಇಂದು ಸಹಾ ಅಪ್ಪು ಅಭಿಮಾನಿಗಳಿಂದ ಕಂಠೀರವ ಸ್ಟುಡಿಯೋ ವರೆಗೆ ಪಾದಯಾತ್ರೆ ಮುಂದುವರೆಸಿದ್ದಾರೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ 11ರಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ, ಯಾಕೆ ಗೊತ್ತಾ

ಮಂಗಳೂರು, ಆಟೋ ಗ್ಯಾಸ್‌ಗೆ ಕೊರತೆ ಇಲ್ಲ, ವದಂತಿಗಳಿಗೆ ಕಿವಿಗೊಡಬೇಡಿ

ಯಾರನ್ನೂ ಪ್ರೀತಿಸಬೇಡಿ, ಎಲ್ಲರೂ ವಂಚಕರೇ: ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

ತಮಿಳುನಾಡಿನ ಜನತೆ ಮತ ಸೆಳೆಯಲು ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಮಾಡಿದ ತಂತ್ರವೇನು

ಬಾರಾಮತಿ ಉಪ ಚುನಾವಣೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್‌: ಸುನೇತ್ರಾ ಪವಾರ್‌ ಅವಿರೋಧ ಆಯ್ಕೆ

ಮುಂದಿನ ಸುದ್ದಿ
Show comments