Select Your Language

Notifications

webdunia
webdunia
webdunia
webdunia

ಕೋವಿಡ್ ಹೆಚ್ಚಾಗುತ್ತಿದ್ದಂತೆ ಮತ್ತೆ ಫೀಲ್ಡ್ ಗಿಳಿದ ಮಾರ್ಷಲ್ ಗಳು

As covid increases
ಚೀನಾದಲ್ಲಿ ಕೋವಿಡ್ ಹೆಚ್ಚಾದ ಹಿನ್ನಲೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ.ಸರ್ಕಾರಿ ಕಚೇರಿ ,ಸಾರ್ವಜನಿಕ ಸ್ಥಳಗಳಲ್ಲಿ ಬಾರ್ ರೆಸ್ಟೋರೆಂಟ್ ಅಲ್ಲಿ ಮಾಸ್ಕ್ ಧರಿಸಲು ಆರೋಗ್ಯ ಇಲಾಖೆ ಆದೇಶ ಮಾಡಿದೆ.ಕೆ ಅರ್ ಮಾರ್ಕೆಟ್ ನಲ್ಲಿ ಮಾಸ್ಕ್ ಹಾಕುವಂತೆ ಜಾಗೃತಿ ಮೂಡಿಸಲಾಗಿದೆ.ಮಾಸ್ಕ್ ಹಾಕಿಕೊಂಡು ವ್ಯಾಪಾರ ಮಾಡುವಂತೆ ಜಾಗೃತಿ ಮೂಡಿಸಿದ್ದು,ಸ್ಪೀಕರ್ ಗಳ ಮೂಲಕ ಮಾರ್ಷಲ್ ಗಳು ಜಾಗೃತಿ ಮೂಡಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಕಲಿ ಎನ್ ಒ ಸಿ ಸೃಷ್ಟಿಸಿ ಕಾರು ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ