Select Your Language

Notifications

webdunia
webdunia
webdunia
webdunia

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

 Karnataka Rail Alert
ಬೆಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇಂದು ರಾಜ್ಯ ರಾಜಧಾನಿ ಬೆಂಗಳೂರೊನ ಹಲವೆಡೆ ಉತ್ತಮ ಮಳೆಯಾಗಿದೆ. ಗಂಟೆಗಳ ಕಾಲ ಕೆಲ ಬೆಂಗಳೂರಿನ ಹಲವೆಡೆ ಉತ್ತಮ ಮಳೆಯಾಗಿದೆ. 

ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣದಿಂದ ಕೂಡಿತ್ತು. ಅದರಂತೆ ಮಧ್ಯಾಹ್ನದ ನಂತರ ಮಳೆಯಾಗಿದೆ. 

ಇನ್ನೂ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. 


ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡು ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಎರಡು ಮೂರು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌