Publish Date: Wed, 20 Apr 2022 (20:48 IST)
Updated Date: Wed, 20 Apr 2022 (20:49 IST)
ಸ್ವಾಮೀಜಿಗಳು ಯಾವುದೇ ಒಂದು ಪಕ್ಷದ ಏಜೆಂಟ್ ರೀತಿಯಲ್ಲಿ ಮಾತಾಡುವುದು ಸರಿಯಲ್ಲ ಎಂದು ದಿಂಗಾಲೇಶ್ವರ ಶ್ರೀಗಳ ವಿರುದ್ಧ ಆರ್.ಅಶೋಕ್ ಕಿಡಿಕಾರಿದ್ದಾರೆ. ಈಗ ಕಾಗಿನೆಲೆ, ಪೇಜಾವರ ಸ್ವಾಮೀಜಿಗಳಿಗೆ ಸರ್ಕಾರ ಅನುದಾನ ನೀಡಲಾಗಿದೆ. ಯಾರಿಗೂ ಇಲ್ಲದ ಕಮಿಷನ್ ಕಾಟ ಇವರೊಬ್ಬರಿಗೆ ಮಾತ್ರ ಏಕೆ..? ಕನಿಷ್ಟ ಪಕ್ಷ ಕಮಿಷನ್ ಯಾರಿಗೆ ಕೊಟ್ಟಿದ್ದೀರಾ ಎಂಬುದನ್ನಾದ್ರು ಹೇಳಿ. ಈ ರೀತಿ ಸ್ವಾಮೀಜಿಗಳು ರಾಜಕೀಯ ಭಾಷಣ ಮಾಡುವುದು ಸರಿಯಲ್ಲ ಎಂದು ದಿಂಗಾಲೇಶ್ವರ ಸ್ವಾಮೀಜಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
geetha
Publish Date: Wed, 20 Apr 2022 (20:48 IST)
Updated Date: Wed, 20 Apr 2022 (20:49 IST)