Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಗುಣಮಟ್ಟದ ಹೆಲ್ಮೆಟ್ ಧರಿಸೋಣ, ಪ್ರಾಣ ಉಳಿಸೋಣ ಅಭಿಯಾನಕ್ಕೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಚಾಲನೆ ನೀಡಿದರು.
ಇಂದು ಬೆಂಗಳೂರು ಸಂಚಾರ ಪೋಲಿಸರು ಈ ಅಭಿಯಾನವನ್ನು ಪುನೀತ್ ರಾಜಕುಮಾರ್(Puneeth Rajkumar) ಗೆ ಸರ್ಮಪಣೆ ಮಾಡಿದರು.
ಬೆಂಗಳೂರು ನಗರ ಪೊಲೀಸ್ ವತಿಯಿಂದ ಕರ್ನಾಟಕ ರತ್ನ ಶ್ರೀ ಪುನೀತ್ ರಾಜ್ ಕುಮಾರ್ ರವರಿಗೆ ಗೌರವಪೂರ್ವಕ ಶ್ರದ್ಧಾಂಜಲಿ.
ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸಿ, ಸುರಕ್ಷಿತವಾಗಿ ವಾಹನ ಚಲಾಯಿಸಿ. ಮತ್ತು ಕಡ್ಡಾಯವಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸಿ.